ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜು ಇದರ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ತಂಡವು ಜಿಲ್ಲಾ ನ್ಯಾಯಾಲಯ ದಕ್ಷಿಣ ಕನ್ನಡ, ಮಂಗಳೂರು ಗೆ ಶೈಕ್ಷಣಿಕ ಭೇಟಿಯನ್ನು...
