25.7 C
ಪುತ್ತೂರು, ಬೆಳ್ತಂಗಡಿ
September 20, 2026

Author : Suddi Udaya

Uncategorized

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.(46ವ) ಅವರು ಹೃದಯಾಘಾತ ಎ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದ ಇವರು, ಬೆಳ್ತಂಗಡಿ ತಾಲೂಕು...
ಆಯ್ಕೆ

ಬೆಳ್ತಂಗಡಿ ತಾ.ಪಂ.ವ್ಯವಸ್ಥಾಪಕರಾಗಿ ನಿಶಾ

Suddi Udaya
ಬೆಳ್ತಂಗಡಿ: ತಾಲೂಕು ಪಂಚಾಯತ್ ನೂತನ ವ್ಯವಸ್ಥಾಪಕರಾಗಿ ನಿಶಾ ಅವರು ಎ.16ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಉಳ್ಳಾಲ ತಾಲೂಕು ಪಂಚಾಯತ್‌ನಲ್ಲಿ ಪ್ರಭಾರ ತಾ. ಪಂ. ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ ಬೆಳ್ತಂಗಡಿ ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya
ಬಂದಾರು: ಇಲ್ಲಿನ ಒಟೆಚ್ಚಾರ್ ವಿ. ಮುಹಮ್ಮದ್ ಅವರ ಮನೆ ಬಳಿ ಕಾಡಾನೆಯು ದಾಳಿ ಮಾಡಿದ್ದು, ತೆಂಗಿನ ಮರವನ್ನು ಉರುಳಿಸಿ, ಅದೇ ಜಾಗದಲ್ಲಿದ್ದ ಪೈಪ್ ಲೈನ್ ತುಳಿದು ಪುಡಿ ಮಾಡಿ ಅಪಾರ ನಷ್ಟ ಸಂಭವಿಸಿದೆ. ಆನೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya
bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್‌ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ವಿಷು ಸಂಕ್ರಮಣ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಪ್ರೊ. ಪವನ್ ಕಿರಣಕೆರೆ ರಚಿತ ಶ್ರೀ ರಂಗ ತುಲಾಭಾರ ಮತ್ತು ಭಕ್ತ ಸುಧನ್ವ ತಾಳಮದ್ದಳೆ ಜರಗಿತು. ಭಾಗವತರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya
ಬೆಳ್ತಂಗಡಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ದಿವ್ಯಾಂಗರಾದವರಿಗೆ ಸಮರ್ಪಿತವಾಗಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಕೇಂದ್ರವು ದಿವ್ಯಾಂಗರ ಪುನರ್ವಸತಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಆವರಣದಲ್ಲಿ ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026 ಅಭೂತಪೂರ್ವವಾಗಿ ನಡೆಯಿತು. ಬೃಹತ್ ಮಟ್ಟದ ಸಾಂಸ್ಕೃತಿಕ ಉತ್ಸವಕ್ಕೆ ಉಜಿರೆಯ RUDSETI ನಿರ್ದೇಶಕ ಅಜೇಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya
ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya
ಬೆಳ್ತಂಗಡಿ : ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಏ.16 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya
ಬೆಳ್ತಂಗಡಿ: ಕಳೆದ 35 ವರ್ಷಗಳಿಂದ ಅತ್ಯಂತ ನಿಷ್ಠೆ, ಪ್ರಾಮಾಣಿಕತೆ,ಬದ್ದತೆಯಿಂದ ತಂತ್ರಿಗಳಾಗಿ ಧಾರ್ಮಿಕ ವಿಧಿವತ್ತಾಗಿ ಕೆಲಸ ಮಾಡಿದ ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ,ಕರಂಬಾರು ಕಾಜಿಮುಗೇರು ಕೆಳ್ಕರವಾಡಿ ಸೀತರಾಮ ಹೆಬ್ಬಾರ್ (78ವ ) ಅವರು...
error: Content is protected !!