ಕಡಿರುದ್ಯಾವರ : ಇಲ್ಲಿಯ ಹೆಡ್ಯದಲ್ಲಿ ಭಾರೀ ಮಳೆಗೆ ರಸ್ತೆಯ ಬದಿಯಲ್ಲಿದ್ದ ಮರವೊಂದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ಜೂ. 13ರಂದು ನಡೆದಿದೆ. ರಸ್ತೆಗೆ ಬಿದ್ದ ಮರವನ್ನು ಸ್ಥಳೀಯರಾದ ರವಿ ಮೈಂದಡ್ಕ, ಬಾಲಚಂದ್ರ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಅತ್ಯಂತ ಗಂಭೀರ ಮತ್ತು...
ನಾವೂರು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಫಾತಿಮತ್ ಮುಫೀದ 7ನೇ ತರಗತಿ...
ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮಲೆಕುಡಿಯ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ ೩ (೨) ಅಡಿಯಲ್ಲಿ ಭೂ ಪರಿವರ್ತನೆ ಮಾಡಿ ಅನುಮತಿ ನೀಡಲು ಸಂಬಂಧ ಪಟ್ಟ ಇಲಾಖೆಗಳಿಗೆ ನಿರ್ದೇಶನ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಮತದಾನದಲ್ಲಿ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ಇಲ್ಲಿ ಬಳಸಿ ವಿದ್ಯಾರ್ಥಿಗಳಿಗೆ ಮತದಾನದ ವಿಧಾನಗಳನ್ನು ಪ್ರತ್ಯಕ್ಷವಾಗಿ ತಿಳಿಯಲು...
ಕೊಕ್ಕಡ: ಭಾರತೀಯ ಸೇನೆಗೆ ಆಯ್ಕೆಯಾದ ಕೊಕ್ಕಡ ನಿವಾಸಿ ಪ್ರೀತಮ್ ಜೈನ್ ರವರಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಬೆಳ್ತಂಗಡಿಯ ಕೊಕ್ಕಡದ ಎಳ್ನೀರು ನಿವಾಸಿ ಸಂಪತ್ ಕುಮಾರ್ ಹಾಗೂ ಶ್ರೀಮತಿ...
ಅರಸಿನಮಕ್ಕಿ : ಅರಸಿನಮಕ್ಕಿಯ ಕಡ್ತಿಮಾರ್ ನಿವಾಸಿ ಕೃಷಿಕ ಅಬ್ರಹಾಂ ವಿ.ವಿ (73ವ) ಅಲ್ಪಕಾಲದ ಅಸೌಖ್ಯದಿಂದ ಜೂ 12ರಂದು ನಿಧನರಾಗಿದ್ದಾರೆ. ಇವರು ಉಜಿರೆ ರಬ್ಬರ್ ಬೆಳೆಗಾರರ ಸಂಘದಲ್ಲಿ 30 ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಹಲವಾರು...
ಬೆಳ್ತಂಗಡಿ: ಎಕ್ಸೆಲ್ ಕಾಲೇಜು ಬೆಳ್ತಂಗಡಿ ಮತ್ತು ವೇಣೂರಿನ ಮಾನ್ಯತೆ ರದ್ದು ಆದೇಶದ ಬಗ್ಗೆ ಗೊಂದಲ ಬೇಡ, ರದ್ದಾಗಿರುವ ಕೋಡ್ ನಡಿ ನಾವು ಯಾವುದೇ ದಾಖಲಾತಿ ಮಾಡಿಕೊಂಡಿಲ್ಲ ಎಂದು ಎಕ್ಸೆಲ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ....
ಬೆಳ್ತಂಗಡಿ: ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂನ್ 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು...