ಎಕೆಎಮ್ಎಸ್ಎಸ್ ಬೆಳ್ತಂಗಡಿ ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ
ಬೆಳ್ತಂಗಡಿ: ಎಕೆಎಮ್ಎಸ್ಎಸ್ (ರಿ) ದ.ಕ ಜಿಲ್ಲಾ ಬೆಳ್ತಂಗಡಿ ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ ಏ.14ರಂದು ಬಲಿಪ ರೆಸಾರ್ಟ್ ನಲ್ಲಿ ನಡೆಯಿತು. ಎಕೆಎಮ್ಎಸ್ಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಪಿ ತಂಗಚ್ಚನ್ ರವರ ಅಧ್ಯಕ್ಷತೆಯಲ್ಲಿ...
