ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ವಿಜ್ಞಾನ ಮಾದರಿ ಸ್ಪರ್ಧೆಯು ನ.8 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ 3ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಹಲವು ವಿಧಗಳ ವಿಜ್ಞಾನ...
ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್,...
ಮುಂಡಾಜೆ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸೀಟು ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ನ.8ರಂದು ತಡರಾತ್ರಿ ನಡೆದಿದೆ. ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ...
ಕಳಿಯ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ಯಕ್ಷಾರಾಧನ ಕಲಾ ಪ್ರತಿಷ್ಠಾನ, ನಾಳ -ಗೇರುಕಟ್ಟೆ ಇದರ ಸಹಯೋಗದೊಂದಿಗೆ ಯಕ್ಷೋತ್ಸವ ಕಾರ್ಯಕ್ರಮ ನ.9ರಂದು ಗೇರುಕಟ್ಟೆ ಮಂಜಲಡ್ಕ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ನಾಳದ ಪ್ರಧಾನ ಅರ್ಚಕ...
ಗುರುವಾಯನಕೆರೆ: ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲೇ ಅನನ್ಯ ಸ್ಥಾನಗಳಿಸಿದ ಧರ್ಮಸ್ಥಳದ ಹತ್ತಿರವಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾಸಂಸ್ಥೆಯು ನೀಟ್, ಜೆ.ಇ.ಇ, ಸಿಇಟಿ,...
ಬೆಳ್ತಂಗಡಿ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ NABH ರಾಷ್ಟ್ರೀಯ ಮಾನ್ಯತೆ ಪಡೆದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಬಹುಜನರ ನಿರೀಕ್ಷೆಯನ್ನು ಪರಿಗಣಿಸಿ ನೂತನವಾಗಿ ಜರ್ಮನಿ ನಿರ್ಮಿತ ಅತ್ಯಂತ ನವೀನ ತಂತ್ರಜ್ಞಾನದಿಂದ ರಚಿಸಲ್ಪಟ್ಟ “ELISA 300” ಎಂಬ...
ಕೊಕ್ಕಡ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಟ್ಟ, ಹತ್ಯಡ್ಕ ಗ್ರಾಮದ ಪಲಸ್ತಡ್ಕ ಪರಿಸರದಲ್ಲಿ ಸರ್ಕಾರಿ ರಕ್ಷಿತಾರಣ್ಯದಿಂದ ವ್ಯಾಪಕವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಕರ್ನಾಟಕ ಸರ್ಕಾರದ ಅರಣ್ಯ ಸಚಿವರ ಸಹಿತ ಇಲಾಖೆಯ...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಯಾದ ಅನ್ವಿತ್ 6ನೇ ತರಗತಿ, ಕೆ. ಪಿ. ಎಸ್ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ...