21.9 C
ಪುತ್ತೂರು, ಬೆಳ್ತಂಗಡಿ
October 27, 2026

Author : Suddi Udaya

ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು, ಆರಂಬೋಡಿ ಗ್ರಾ.ಪಂ.ಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
ಬೆಳ್ತಂಗಡಿ: ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ವೇಣೂರು ಗ್ರಾ.ಪಂ.ಸದಸ್ಯರ ಅವಧಿ ಸೆ.೨೮ ರಂದು ಕೊನೆಗೊಂಡಿದ್ದು ಇಲ್ಲಿಗೆ ಆಡಳಿತಾಧಿಕಾರಿಯಾಗಿ ಮೆಸ್ಕಾಂ ಉಜಿರೆ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜು

ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಸರ್ವಧರ್ಮ ಪ್ರಾರ್ಥನೆ’ – ಭಾವೈಕ್ಯತೆಯ ಸಂದೇಶ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದ ವತಿಯಿಂದ ಗಾಂಧಿ ಜಯಂತಿಯ ಶುಭ ಸಂದರ್ಭದಲ್ಲಿ ‘ಸರ್ವಧರ್ಮ ಪ್ರಾರ್ಥನೆ’ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಶಿಸ್ತುಬದ್ಧವಾಗಿ...
Uncategorized

ಏಕ ಬಳಕೆ ಪ್ಲಾಸ್ಟಿಕ್ ಜಪ್ತಿ; ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ದಂಡ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುತ್ತದೆ, ಪಂಚಾಯತ್ ಹಾಗೂ ಪರಿಸರ ಇಲಾಖೆಯ ನಿಯಮ ಉಲ್ಲಂಘಿಸಿ ವ್ಯಾಪಾರಸ್ಥರು ಏಕ ಬಳಕೆ ಪ್ಲಾಸ್ಟಿಕ್ ಉಪಯೋಗ ಮಾಡಿದ ಬಗ್ಗೆ ಗ್ರಾಮ ಪಂಚಾಯಿತಿಯಿಂದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಅ.8: ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ವಿದ್ಯುತ್ ಕಂಬಗಳ ಸ್ಥಳಾಂತರ ಹಾಗೂ ಬೆಳ್ತಂಗಡಿ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ. 8ರಂದು ಬೆಳ್ತಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ, ಉಜಿರೆ ವತಿಯಿಂದ 4ನೇ ತರಗತಿಯಿಂದ 7 ನೇ ತರಗತಿಯವರೆಗಿನ ಬಾಲಕಿಯರಿಗಾಗಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಅ. 6 ರಂದು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್‌ಗೆ ಕಿಡಿಗೇಡಿಗಳಿಂದ ಬೆಂಕಿ: ಆಯುಷ್ ಫೆಡರೇಶನ್ ತೀವ್ರ ಖಂಡನೆ

Suddi Udaya
ಬೆಳ್ತಂಗಡಿ: ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಶನ್ ಆಫ್ ಇಂಡಿಯಾ, ಬೆಳ್ತಂಗಡಿ ಬ್ರಾಂಚ್ ತೀವ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 9ರಿಂದ ಪಾರಸ್ ಪೃಥ್ವಿ ಜ್ಯುವೆಲರ್ಸ್‌ನಲ್ಲಿ”ಪೃಥ್ವಿ ಮಹಾ ಪರ್ವ”

Suddi Udaya
ಬೆಳ್ತಂಗಡಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸಂತೆಕಟ್ಟೆಯ ಪಾರಸ್ ಪೃಥ್ವಿ ಜ್ಯುವೆಲರ್ಸ್‌ನಲ್ಲಿ ಅಕ್ಟೋಬರ್ 9ರಿಂದ “ಪೃಥ್ವಿ ಮಹಾ ಪರ್ವ” ಆರಂಭಗೊಳ್ಳಲಿದೆ. ಜೋಡಿ ಹಬ್ಬದ ಸಂಭ್ರಮಕ್ಕೆ “ಜೋಡಿ ಹಬ್ಬ -ಜೋಡಿ ಕೊಡುಗೆಗಳು” ಎಂಬ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಚಾರ್ಮಾಡಿ ಗ್ರಾ. ಪಂ ಮಾಜಿ ಅಧ್ಯಕ್ಷ ಅರೆಕ್ಕಲ್ ಬಾವುಚ್ಚ ನಿಧನ

Suddi Udaya
ಬೆಳ್ತಂಗಡಿ: ಎಂ.ಜೆ.ಎಂ. ಕಕ್ಕಿಂಜೆ ಜಮಾಅತ್‌ನ ಮಾಜಿ ಅಧ್ಯಕ್ಷ, ಚಾರ್ಮಾಡಿ ಗ್ರಾ. ಪಂ ಮಾಜಿ ಅಧ್ಯಕ್ಷ ಹಾಗೂ ಬೆಳ್ತಂಗಡಿ ತಾಲ್ಲೂಕಿನ ಹಿರಿಯ ರಾಜಕಾರಣಿ ಅರೆಕ್ಕಲ್ ಬಾವುಚ್ಚ (ಮಮ್ಮಿ ಕುಂಞ) (75ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿವ್ಯಜ್ಯೋತಿ ಆಂ.ಮಾ. ಶಾಲೆಯಲ್ಲಿ ಜೂನಿಯ‌ರ್ ಜೆಸಿ ಘಟಕದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

Suddi Udaya
ಕೊಕ್ಕಡ: ಕಳೆಂಜ ಗ್ರಾಮದ ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೆಸಿಐ ಕೊಕ್ಕಡ ಕಪಿಲ ಹಾಗೂ ಶಾಲೆಯ ಜಂಟಿ ಸಹಯೋಗದಲ್ಲಿ ಜೂನಿಯ‌ರ್ ಜೆಸಿ ಘಟಕದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.ಜೂನಿಯರ್ ಜೆಸಿ ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಪಕ್ಷದ ಕಡಿರುದ್ಯಾವರ ಗ್ರಾಮ ಸಮಿತಿಯ ಸಭೆ

Suddi Udaya
ಕಡಿರುದ್ಯಾವರ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ಕಡಿರುದ್ಯಾವರ ಗ್ರಾಮ ಸಮಿತಿಯ ಸಭೆ ಕಡಿರುದ್ಯಾವರ ಗ್ರಾಮ ಸಮಿತಿಯ ಅಧ್ಯಕ್ಷ ಪ್ರವೀಣ ಕೋಲ್ಪೆ ಇವರ ಅಧ್ಯಕ್ಷತೆಯಲ್ಲಿ, ಹೇಡ್ಯ ಜ್ಯೋಸ್ ರವರ ಮನೆ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ...
error: Content is protected !!