Suddi Udaya
ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಆಡಳಿತ ಮಂಡಳಿ ತಾಲೂಕಿನ ಕಾಮರ್ಸ್ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಭಾರೀ ರಿಯಾಯಿತಿಯನ್ನು ಘೋಷಿಸಿದೆ. ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನೂ ...
ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ...
ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ
ಬೆಳ್ತಂಗಡಿ: ಯಾವುದೇ ಕೇಸ್ ನಲ್ಲಿ ವಿಚಾರಣೆಗೆ ಬರಲು ಪೊಲೀಸರು ನೋಟಿಸ್ ನೀಡುವುದು ಸಾಮಾನ್ಯ ಪ್ರಕ್ರಿಯೆ. ಶಾಸಕ ಹರೀಶ್ ಪೂಂಜರ ಮೇಲಿನ ಕೇಸಿನಲ್ಲೂ ನೋಟಿಸ್ ನೀಡಲು ಹೋದಾಗ ಶಾಸಕರು ...
ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ
ಉಜಿರೆ: ಸ್ಪಷ್ಟಗುರಿ ಮತ್ತು ಕೌಶಲ್ಯಯುತ ಹೆಜ್ಜೆಗಳ ಮೂಲಕ ಯಶಸ್ವಿ ಉದ್ಯಮಿಯಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕಾರ್ಯನಿರ್ವಹಣಾ ನಿರ್ದೇಶಕ ಕೆ.ಎನ್.ಜನಾರ್ಧನ ಹೇಳಿದರು. ಉಜಿರೆ ...
ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ( ನಿ ) ಇದರ ಸಹಭಾಗಿತ್ವದಲ್ಲಿ ಉಜಿರೆಯ ಎಸ್. ಪಿ ...
ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ
ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ...
ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ
ಗುರುವಾಯನಕೆರೆ: ಶ್ರೀ ನಾಗ ರಕ್ತೇಶ್ವರಿ ಹಾಗು ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರ ಪಣೆಜಾಲು ವಿನ ಪ್ರತಿಷ್ಠ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರು ...
ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಪೆರ್ಲ- ಕಲ್ಲಾಜೆ ರಸ್ತೆಯ ಪತ್ತಿಮಾರ್ ಎಂಬಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ...
ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ
ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು. ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದಂತಹ ಡಾ. ಬಿ ಯಶೋವರ್ಮ ಅವರಿಗೆ ಅವರ ಎರಡನೆಯ ಪುಣ್ಯಸ್ಮರಣೆ ...