ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ವ್ಯಕ್ತಿಯೊಬ್ಬರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಆಗಮಿಸಿ ಬೆಂಕಿಯನ್ನು ನಂದಿಸಿ...
ಬೆಳ್ತಂಗಡಿ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಪತ್ನಿ...
ಬೆಳ್ತಂಗಡಿ : ಪ್ರಣಿತ್ ರಾಜ್ ಫಿಲಂಸ್ ಬೆಳ್ತಂಗಡಿ ಚಿತ್ರಿಕರಿಸಿರುವ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ ರವರು ಬಿಡುಗಡೆಗೊಳಿಸಿ ಮಾತನಾಡುತ್ತಾ...
ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ. ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ...
ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ...
ಬೆಳ್ತಂಗಡಿ:ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ಬೆಳ್ತಂಗಡಿ ತಾಲೂಕು ಇದರ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ನಾಗರತಿ...
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರವರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಹಿಂದೂಸ್ತಾನಿ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆಗಾಗಿ ಗುರುತಿಸಲಾಗಿದೆ. ಗಾನಸಿರಿ ಸಂಗೀತ...
ಉಜಿರೆ : ಇಂದಿನ ಯುವ ಸಮುದಾಯವೇ ಭಾರತದ ಭವಿಷ್ಯದ ಆಸ್ತಿ. ವಿದ್ಯಾರ್ಥಿಗಳು ಒಂದೇ ಕ್ಷೇತ್ರಕ್ಕೆ ಸೀಮಿತವಾಗದೇ ವರ್ತಮಾನದ ಎಲ್ಲಾ ಬೆಳವಣಿಗೆಗಳ ಅರಿವು ನಮಗಿರಬೇಕು. ಮುಂಬರುವ ದಶಕಗಳಲ್ಲಿ ಡಿಪ್ಲೋಮಾ ಕ್ಷೇತ್ರಗಳಿಗೆ ವಿಫುಲವಾದ ಅವಕಾಶಗಳು ಹರಿದು ಬರಲಿದ್ದು,...
ಉರುವಾಲು: ಇಲ್ಲಿನ ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಎ.8ರಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠ ಇವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಬಳಿಕ ಧೂಳೀ...