36.1 C
ಪುತ್ತೂರು, ಬೆಳ್ತಂಗಡಿ
April 27, 2026

Author : Suddi Udaya

ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
ಮುಂಡಾಜೆ: ಏ.5ರಂದು ಎಂ ಗಿರೀಶ್ ಶೆಟ್ಟಿ ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ಬಂಟರ ಬಳಿಗಳು ಹಾಗೂ ಜನಗಣತಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗಿರೀಶ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ಅವರು ಎ.೮ ರಂದು ಶಿಲಾನ್ಯಾಸ ನೇರವೇರಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಅನುದಾನ ಒದಗಿಸುತ್ತಿಲ್ಲ....
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕುರಾಯ-ಬಂದಾರು ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ-ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ ಮಹಾಪೂಜೆ

Suddi Udaya
ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಎ.2 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರ ಕೃಪಾಶಿರ್ವಾದಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya
ನಾವರ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಮೂಲಸ್ಥಾನ ಗೆಜ್ಜೆಗಿರಿ ಬಡಗನ್ನೂರು ಪುತ್ತೂರು ಇವರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya
ಬೆಳ್ತಂಗಡಿ: ಅನೇಕ ಮಂದಿ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಎ.8ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya
ಮಡಂತ್ಯಾರು-ಉಪ್ಪಿನಂಗಡಿ ರಸ್ತೆ ಬಂಗೇರಕಟ್ಟೆ ಸಮೀಪದ ಸಾಲು ಮರ ಮಾರಿಗುಡಿ ಬಳಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಎ. 8 ರಂದು ನಡೆದಿದೆ. ಬೆಂಕಿ ಬಿದ್ದ ಪರಿಣಾಮ ರಸ್ತೆ ಬದಿವರೆಗೂ ಬೆಂಕಿ ವ್ಯಾಪಿಸಿತ್ತು. ಅಲ್ಲದೇ ಹೆಚ್ಚಿನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya
ಕಣಿಯೂರು ಮುದೆಲ್ತ್ಯಾರ್ ಎಂಬಲ್ಲಿ ಅಕ್ರಮ ಡೀಸೆಲ್ ಸಂಗ್ರಹ ಪತ್ತೆ ಸಂಬಂಧ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರೈಮ್ ನಂಬ್ರ 35/2026ನೇ ಪ್ರಕರಣದಲ್ಲಿ ಆರೋಪಿಗಳಿಗೆ ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ (46ವ) ರವರು ಏ.7ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನವರಾಗಿದ್ದು, ಕಳೆದ 15 ವರ್ಷದಿಂದ ಬೆಳ್ತಂಗಡಿಯಲ್ಲಿ ವಾಸವಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿAದ ಬೆಳ್ತಂಗಡಿ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ 33ಕೆವಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬAಧ ರಸ್ತೆ ಬದಿಯಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya
ಬೆಳ್ತಂಗಡಿ:ಬೆಳ್ತಂಗಡಿಯ ಸುದೇಮುಗೇರು ವ್ರದ್ಧಾಶ್ರಮಕ್ಕೆ ಬೆಳ್ತಂಗಡಿ ವರ್ತಕರ ಸಂಘದಿಂದ ಎ 7ರಂದು ಭೇಡಿ ನೀಡಿದರು. ಈಸ್ಟರ್, ಹೋಳಿ, ಮಹಾವೀರ್ ಜಯಂತಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ, ದೈನಂದಿನ ಗ್ರಹೋಪಯೋಗಿ‌ಹಾಗೂ ದಿನಸಿ ವಸ್ತುಗಳನ್ನು ನೀಡಿ ಸಂಘ ತೃಪ್ತಿಪಟ್ಟಿತು....
error: Content is protected !!