Suddi Udaya

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ಶಿರ್ಲಾಲು: ಇಲ್ಲಿಯ ಹೊಸಮನೆ ನಿವಾಸಿ ಶ್ರೀಮತಿ ಯಶೋಧ ಸತೀಶ್ ಪೂಜಾರಿ ಇವರ ಪುತ್ರಿ ಕು. ತ್ರಿಷಾ ಇವರು ಎಸ್ .ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 615 ಅಂಕಗಳೊಂದಿಗೆ ತೇರ್ಗಡೆಯಾಗಿ ...

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ...

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಗೇರುಕಟ್ಟೆ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ ವಲಿಯುಲ್ಲಾಹಿ ಫಖೀರ್ ಮುಹ್‌ಯಿದ್ದೀನ್ ಖ.ಸಿ ಪರಪ್ಪು ಮಹಾತ್ಮರ ಝಿಯಾರತ್ ಸಯ್ಯಿದ್ ...

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ನಾನು ವಸಂತ ಬಂಗೇರರನ್ನು ತೀರ ಹತ್ತಿರದಿಂದ ಬಲ್ಲವನಲ್ಲ , ಆದರೆ ಇಡೀ ರಾಜ್ಯಾದ್ಯಂತ ರಾಜಕೀಯದಲ್ಲಿ ಸೈ ಎನಿಸಿಕೊಂಡ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಬಂಗೇರರು ಒಬ್ಬರು. ನಾನು ಎಡಪಂಥೀಯ ...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಮೇ 25ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿರುವ, ...

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ಹಲವಾರು ಜನಪರ ಕಾರ್ಯಗಳನ್ನು ಮಾಡಿರುವ ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಕೆ.ವಸಂತ ಬಂಗೇರ ರಿಗೆ ...

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ...

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಚಾಮಾ೯ಡಿ: ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಸಲಗ ಆಗಾಗ ಕಂಡು ಬರುತ್ತಿದ್ದು ವಾಹನ ಸವಾರರಲ್ಲಿ ಭೀತಿಯ ವಾತಾವರಣ ಮೂಡಿದೆ. ಭಾನುವಾರ ರಾತ್ರಿ ಒಂದನೇ ...

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ...

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಬೆಳ್ತಂಗಡಿ :ಗೇರುಕಟ್ಟೆ ಸಮೀಪದ ಸಂಬೋಳ್ಯ ತಿರುವು ರಸ್ತೆಯ ಪಕ್ಕದ ಮಣ್ಣಿನ ದಿಣ್ಣೆಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಮೇ.14 ರಂದು ಸಂಜೆ ನಡೆಯಿತು. ಪುತ್ತೂರು ತಾಲೂಕಿನ ಕಬಕದ ...

error: Content is protected !!