ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ
ಉಜಿರೆ: ಗೋವರ್ಧನಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ನಂದಗೋಕುಲ ಸಾತ್ವಿಕ ಸಾಮ್ರಾಜ್ಯ, ಗೋಕುಲ ಮಾರ್ಟ್, ಎಂಪವರ್ ಇಂಟೀರ್ಯಸ್ ಇದರ ನೂತನ ಶಾಖೆ ಜಿ ಮಾಲ್ ಏ.೬ರಂದು ಉಜಿರೆಯ ಫನತೀರ್ ಲಾಡ್ಜ್ ನಲ್ಲಿ ಉದ್ಘಾಟನೆಗೊಂಡಿತು. ಉಜಿರೆ...
