November 7, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya
ಬೆಳ್ತಂಗಡಿ; ತಂಬಾಕು ಮತ್ತು ಮಾದಕ ವ್ಯಸನಗಳ ಬಗ್ಗೆ ಅತೀ ಎಚ್ಚರದಿಂದ ಇರಬೇಕಾದವರು ವಿದ್ಯಾರ್ಥಿಗಳು. ಸ್ವತಃ ನಾವು ಎಲ್ಲಾ ವ್ಯಸನಗಳಿಂದ ದೂರ ಇರುವುದಲ್ಲದೆ ಸುತ್ತಮುತ್ತಲಿನ ಪರಿಸರ ಹಾಗೂ ಸಮಾಜವನ್ನು ವ್ಯಸನ ಮುಕ್ತಗೊಳಿಸುವ ಸಂಕಲ್ಪ ಕೈಗೊಳ್ಳಬೇಕು. ಈ...
ಗ್ರಾಮಾಂತರ ಸುದ್ದಿನಿಧನವರದಿ

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya
ಉರುವಾಲು : ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ದಿನಕರ ಪೂಜಾರಿ ಕಡ್ತಿಲ (87 ವ) ಜೂ.6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಕಮಲ, ಯೋಗೀಶ್ ಕರ್ತಿಲ ಹಾಗೂ...
ಕೃಷಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪರಿಸರ ಪ್ರೇಮಿ, ಕಾರ್ಗಿಲ್ ವನದ...
ಕೃಷಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

Suddi Udaya
ನಾರಾವಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇಲ್ಲಿ ಜೂನ್ 5ರಂದು ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯ ಕುಮಾರ್ ಹೆಗಡೆ ನಾಮನಿರ್ದೇಶದ ಸದಸ್ಯರು ನಾರಾವಿ ಶಾಲೆ ಇವರು ವಹಿಸಿದ್ದರು....
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಪರಿಸರ ದಿನ ಆಚರಣೆ: ಗಿಡ ನೆಟ್ಟ ಪ್ರಥಮ ಪಿಯು ವಿದ್ಯಾರ್ಥಿಗಳು

Suddi Udaya
ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂ.5 ರಂದು ವಿದ್ವತ್ ಪಿ.ಯು. ಕಾಲೇಜು, ಗುರುವಾಯನಕೆರೆಯಲ್ಲಿ ಪ್ರಥಮ ಪಿಯುಸಿ ವಿದ್ಯಸರ್ಥಿಗಳಿಂದ ಕಾಲೇಜು ಆವರಣದಲ್ಲಿ ಹೂ ಹಾಗೂ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya
ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೀಟು ಪ್ರದೇಶದಲ್ಲಿ ಹಲವು ಮರಗಳು ಸೇರಿದಂತೆ ವಿದ್ಯುತ್ ಕಂಬಗಳು ರಸ್ತೆಗೆ ವಾಲಿ ನಿಂತಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ವಿದ್ಯುತ್ ಸ್ಥಳಾಂತರಗೊಳಿಸಲಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳನ್ನು ಚರಂಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya
ಬೆಳ್ತಂಗಡಿ: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಪ್ರತಿಮ ದೇಶ ಭಕ್ತ, ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಓಡಿಲ್ನಾಳ: ಓಡಿಲ್ನಾಳ ಸ. ಉ. ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರoದು ತಳಿರು ಇಕೋ ಕ್ಲಬ್ ವತಿಯಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಗಿಡ ನೆಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya
ಉಜಿರೆ : ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್ ದಳದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಹಸಿರು ಹೊನ್ನು ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ...
error: Content is protected !!