ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ
ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಡಿಕೆಗೆ...
