25.6 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಎಂಬಲ್ಲಿ ವರ್ಷಂಪ್ರತಿ ಜರಗುವ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವವು ಎ.2ರಂದು ನೆರವೇರಿತು. ಈ ಸಂದರ್ಭದಲ್ಲಿ ನಾಲ್ವಿಕೆಯರು, ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಏಳು ಮಂದಿ ಮಾಶಾಸನ ಫಲಾನುಭವಿಗಳಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲನ್ನು ನೀಡಿ ಯೋಗ ಕ್ಷೇಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
ಅಳದಂಗಡಿ: ಶ್ರೀ ಕ್ಷೇ ಧ ಗ್ರಾ ಯೋಜನೆ ಅಳದಂಗಡಿ ವಲಯದ ಶಿರ್ಲಾಲು ಕಾರ್ಯಕ್ಷೇತ್ರದ ವಾತ್ಸಲ್ಯ ಕುಟುಂಬದ ಸದಸ್ಯರಾದ ಬೇಬಿ, ಸುನಂದಾ, ನಾರಾಯಣ ಮಲೆಕುಡಿಯ, ಕೃಷ್ಣಪ್ಪ, ಹಾಗೂ ಸತೀಶರಾವರಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯೆ ರತ್ನ, ಲಲಿತ ಆಚಾರ್ಯ, ಶಾರದಾ, ಜಯರಾಜ್ ಹೆಗ್ಗಡೆ, ಹೇಮಾವತಿ ಯವರಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಬಳಂಜ ವಲಯದಲ್ಲಿ ಹಣ್ಣು ಹಂಪಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2 ರಂದು ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಶಿಬಿರದಲ್ಲಿ ವಿದ್ಯಾರ್ಥಿಗಳು ತಯಾರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya
ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಪ್ರಾರಂಭಗೊಂಡು ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ರವರ ನೇತೃತ್ವದಲ್ಲಿ ನಡೆಯಿತು. ಎ.2 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya
ಮಡoತ್ಯಾರು: ಹನುಮ ಜಯಂತಿ ಪ್ರಯುಕ್ತ SPYSS ಯೋಗ ಶಿಕ್ಷಣ ಸಮಿತಿ ಬಸವನಗುಡಿ ಮಡಂತ್ಯಾರು ಇದರ ಯೋಗ ತರಗತಿಯು ಶ್ರೀ ಕಾಮದೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ದಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2ರಂದು ಕರಾಟೆ ಬೆಲ್ಟ್ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಕರಾಟೆ ತರಬೇತುದಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya
ಕುಕ್ಕಳ ಗ್ರಾಮದ ಪರಿಶಿಷ್ಠ ಸಮುದಾಯದ ಗಿರಿಜರವರ ಮನೆಯ ವಿದ್ಯುತ್ ತಂತಿಯು ತುಂಡಾಗಿ ಕೆಳಗೆ ಬೀಳುವ ಪರಿಸ್ಥಿತಿ ಇದ್ದು, ಅಪಾಯ ಸಂಭವಿಸಬಹುದು ಎ೦ದು ಮನಗಂಡ ಬೆಳ್ತಂಗಡಿ ಕಾರ್ಯಪಾಲಕ (AW) ರವರು ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿ...
error: Content is protected !!