25.6 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya
ಬೆಳ್ತಂಗಡಿ : ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಗಿದ್ದ ಸಂದೇಶ್.ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya
ಬೆಳ್ತಂಗಡಿ: ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯರಾಗಿ ಅರ್ಥಧಾರಿಯಾಗಿ ಭಾಗವಹಿಸುತ್ತಿದ್ದ ಕುಶಾಲಪ್ಪ ಗೌಡ (78ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.31ರಂದು ಸ್ವಗೃಹದಲ್ಲಿ ನಿಧನರಾದರು. ಉಪ್ಪಿನಂಗಡಿಯ ಶ್ರೀ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ:ಕರ್ನಾಟಕ ಗೋಜು- ರಿಯು ಕರಾಟೆ- ಡೊ ಫೆಡರೇಶನ್ ವತಿಯಿಂದ ಬೆಂಗಳೂರಿನಲ್ಲಿ ಮಾ 29ರಂದು ನಡೆದ 12-13ವಯೋಮಾನದ ಬಾಲಕಿಯರ ಕಟ ವಿಭಾಗದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ತೃತೀಯ ಸ್ಥಾನದೊಂದಿಗೆ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆ ಕ್ರಾಸ್ ರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್‌ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪೊಲೀಸ್ಬೆಳ್ತಂಗಡಿವರದಿ

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ....
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya
ನಾರಾವಿ: ಕುತ್ಲೂರು ಗ್ರಾಮದ ಹೌಟ್ಲ ನಿವಾಸಿ ಈಶ್ವರಪ್ಪ ಆಚಾರ್ಯ( 67ವರ್ಷ) ರವರು ಅನಾರೋಗ್ಯದಿಂದ ಮಾ.30ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಯಶೋಧ, ಪುತ್ರ ಯೋಗೀಶ್( ಸುನಿಲ್), ಸೊಸೆ ಕವಿತಾ, ಸಹೋದರರಾದ ಬಾಬು ಆಚಾರ್ಯ,...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಏ.6 ರಿಂದ ಎಕ್ಸೆಲ್ ನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತ ಎಕ್ಸೆಲ್ ಕನೆಕ್ಟ್ ತರಗತಿಗಳು ಪ್ರಾರಂಭ:ತಾಲೂಕಿನ ಎಲ್ಲಾ ಭಾಗಗಳಿಂದ ಉಚಿತ ಬಸ್ ವ್ಯವಸ್ಥೆ,ಅನುಭವಿ ಹಾಗೂ ಪರಿಣಿತ ಪ್ರಾಧ್ಯಾಪಕರಿಂದ ತರಗತಿ;ಹತ್ತನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ತರಗತಿಗಳಿಗೆ ಹಾಜರಾಗಬಹುದು: ಸುಮಂತ್ ಕುಮಾರ್ ಜೈನ್

Suddi Udaya
ಗುರುವಾಯನಕರೆ: ಹಲವು ವಿದ್ಯಾರ್ಥಿಗಳನ್ನು ರಾಷ್ಟ್ರದ ಅತ್ಯುನ್ನತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಏಮ್ಸ್ , ಜಿಪ್ಮಾರ್ ,ಉನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ, ಎನ್ ಐಐಟಿ ಸೇರಿ ಹಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಮೆರಿಟ್ ಕೋಟಾದಡಿ...
Uncategorized

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya
ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ ಇಲ್ಲಿಯ ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ ಹಾಗೂ ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಮತ್ತು ಕೊರಗಜ್ಜ ದೈವದ ನೇಮೋತ್ಸವವು ಎ.2ರಂದು...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಮಾ.31ರಂದು ಉಜಿರೆ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ನಡೆಯಿತು. ಕಿಂಡರ್ಗಾರ್ಟನ್ ಯು.ಕೆ.ಜಿ ಎ,...
error: Content is protected !!