Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸತತವಾಗಿ 6 ನೇ ಬಾರಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ 100 ಫಲಿತಾಂಶ ಪಡೆದಿರುತ್ತದೆ. ...

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 70 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ...

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 55 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಕ್ಕಡ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳಲ್ಲಿ 9 ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಪೆರ್ಲ: 2024ನೇ ಸಾಲಿನ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಸತತ 5ನೇ ಸಲವೂ ಶೇ. 100% ಫಲಿತಾಂಶ ...

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಲಾಯಿಲ: ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ 73 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ತನಿಷ್ ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಅರಸಿನಮಕ್ಕಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯು ಶೇ. 91.83% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 49ವಿದ್ಯಾರ್ಥಿಗಳಲ್ಲಿ 45ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ...

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತAಗಡಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ...

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಸುಲ್ಕೇರಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ 36 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 36 ವಿದ್ಯಾರ್ಥಿಗಳು ತೇರ್ಗಡೆಗೊಂಡು ಒಟ್ಟು ...

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ...

error: Content is protected !!