ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್
ಬೆಳ್ತಗಂಡಿ: ಮಂಗಳೂರು ವಿಶ್ವವಿದ್ಯಾಲಯವು ೨೦೨೫ನೇ ಸಾಲಿನಲ್ಲಿ ನಡೆಸಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಎಂ.ಎಸ್.ಡಬ್ಲ್ಯೂನಲ್ಲಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜಿರದ ಯಶಸ್ವಿನಿ ಪ್ರಥಮ ರ‍್ಯಾಂಕ್ ಪಡೆದು ಶ್ರೇಷ್ಠ ಸಾಧನೆ ಮೆರೆದಿದ್ದಾರೆ....
