ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ
ನೆಲ್ಯಾಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ವಿಕಾರ್ ಜೆನರಲ್ ಆಗಿ ನೇಮಕಗೊಂಡ ರೆ. ಫಾ. ಡಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ನಾಗರಿಕರ ಪರವಾಗಿ ಗೌರವ ಸಮರ್ಪಿಸಿ...
