ಸೆ.10: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅಡಚಣೆಯಾಗುವ ಮರಗಳ ತೆರವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿಯ ಜೈನ ಬಸದಿ, ಮೇಲಂತಬೆಟ್ಟು, ಹಳೆಕೋಟೆ,...
