ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಇಂದು(ಅ.6) ವೇಣೂರು ವಲಯ ಅರಣ್ಯ ಅಧಿಕಾರಿ ಭರತ್ ಯು ಜಿ...
ಬೆಳ್ತಂಗಡಿ: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33ಕೆವಿ ವೇಣೂರು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು...
ಬೆಳ್ತಂಗಡಿ ನಗರದ ರೆಂಕೆದಗುತ್ತು, ಕಸಬಾ ಗ್ರಾಮ ನಿವಾಸಿ ಶ್ರೇಯಸ್ ಎಸ್. ಕುಂಬಾರ (14 ವ) ಬಾಲಕ ಪಣಂಬೂರು ಬೀಚ್ ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಇದೀಗ ಬಾಲಕನ ಮೃತದೇಹ ಉಡುಪಿ...
ಧರ್ಮಸ್ಥಳ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅ. 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ...
ಉಜಿರೆ : ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಸಕ್ತ ವರ್ಷದ ಸ್ಪೀಕ್ಸ್ ಕಾರ್ಯಕ್ರಮದ ಸೀಸನ್ ಐದರ ಸಂಚಿಕೆಯಲ್ಲಿ ವಿದ್ಯಾರ್ಥಿ ಪ್ರತಿಭೆಗಳು ಪ್ರಸ್ತುತಪಡಿಸಿದ ಕಥೆಗಳು ಹೊಸ ಕಾಲದ ವೈರುಧ್ಯಗಳನ್ನು...
ಆರಂಬೋಡಿ :-ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ನೀರಪಲ್ಕೆ ಕ್ರೀಡಾoಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರಾದ ಪ್ರಭಾಕರ್. ಎಚ್....
ಉಜಿರೆ : ಇತ್ತೀಚೆಗೆ ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗುಂಪು ಹಾಗೂ ವೈಯಕ್ತಿಕ ಕ್ರೀಡಾ ವಿಭಾಗಗಳಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿರುವ ಮೀಸಲಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಿಯೋಗವು ಬೆಳ್ತಂಗಡಿ ತಹಸೀಲ್ದಾರರನ್ನು ಭೇಟಿ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಅ.೪ರಂದು ನಡೆದ ‘ಮರಿಯಲದ ನೆಂಪು’ ಕಾರ್ಯಕ್ರಮದಲ್ಲಿ ಸೋಮಯ್ಯ ಮೂಲ್ಯ ಹನೈನಡೆ ಇವರು ಮಾಡುತ್ತಿರುವ ಸಾಮಾಜಿಕ,...