Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ,ಯುವವಾಹಿನಿಯ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ. ದ.ಕ ಜಿಲ್ಲೆಗೆ ಧಾರ್ಮಿಕ, ...

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಬೆಳ್ತಂಗಡಿ:ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದು ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ   ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದ್ದು.  ...

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಶಿಶಿಲ : ಶಿಶಿಲ ಪರಿಸರದಲ್ಲಿ ಇಂದು (ಮೇ.8)ರಂದು ಸಂಜೆ ಸುರಿದ ಮಳೆ -ಗಾಳಿಗೆ ಬಹಳಷ್ಟು ಹಾನಿಯಾಗಿದೆ. ಹಲವು ತೋಟದ ಅಡಿಕೆ ಮರಗಳು ಗಾಳಿಗೆ ಧರೆಗುರುಳಿ ನಷ್ಟ ಸಂಭವಿಸಿದೆ. ...

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಬೆಳ್ತಂಗಡಿ : ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರ ನಿಧನ ಸುದ್ದಿ ನೋವು ತಂದಿದೆ. ಬೆಳ್ತಂಗಡಿ ಗುರುದೇವ ಶಿಕ್ಷಣ ...

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬೆಳ್ತಂಗಡಿ: ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಭ್ರಷ್ಟಾಚಾರ ರಹಿತ ರಾಜಕಾರಣಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ತಾಲೂಕಿನ ಬಡವರ ಕಷ್ಟ ಕಾರ್ಪಣ್ಯಗಳಿಗೆ ...

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಅಳದಂಗಡಿ:ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾರ್ಯದರ್ಶಿ ...

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ...

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ...

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

Suddi Udaya

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ...

error: Content is protected !!