29.4 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya
ಬೆಳ್ತಂಗಡಿ: ಶೈಕ್ಷಣಿಕ ರಂಗದಲ್ಲಿ ತನ್ನ ಸಾಧನೆಗಳಿಂದ ನೂತನ ಮೈಲಿಗಲ್ಲು ಸ್ಥಾಪಿಸಿದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿನೂತನ ಅವಕಾಶ ಕಲ್ಪಿಸಿದೆ. 7 ನೆಯ ತರಗತಿಯಲ್ಲಿ 96 ಶೇಕಡಾ ಹಾಗೂ ಅದಕ್ಕಿಂತ...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಮಾ.27 ರಂದು ಸುಮಾರು ಬೆಳಿಗ್ಗೆ 10:15 ಗಂಟೆ ವೇಳೆಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya
ಬೆಳ್ತಂಗಡಿ: ಯಾವುದೇ ಅನುಮತಿ ಪಡೆಯದೆ ಮನೆಯ ಶೆಡ್ ನಲ್ಲಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದ ಪ್ರಕರಣ ಸಂಬಂಧ ಸರಕಾರದ ನಿಯಮದಂತೆ ಕಂದಾಯ ಇಲಾಖೆ ಮುಂದಾಳತ್ವದಲ್ಲಿ ಹರಾಜು ಪ್ರಕ್ರಿಯೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಮಂಗಳೂರು ವಿಭಾಗ ಪುತ್ತೂರು ತಾಲೂಕು ಕಳಿಯ ಶಾಖೆಯಲ್ಲಿ ಶ್ರೀರಾಮ್ ರಾಮನವಮಿ ಆಚರಣೆ ಮಾಡಲಾಯಿತು. ಗೇರುಕಟ್ಟೆ ಕ್ಷೀರ ಸಂಗಮ ಸಭಾಭವನದಲ್ಲಿ ಜರಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66ನೇ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಸಹಾಯಾರ್ಥಕ್ಕಾಗಿ ಪಂದ್ಯಾಟ ಖ್ಯಾತ ದೈವರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಎಸ್‌ಡಿಎಂ ಆಸ್ಪತ್ರೆ ಉಜಿರೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಯೋಗದೊಂದಿಗೆ ಖ್ಯಾತ ದೈವಾರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya
ಬೆಳ್ತಂಗಡಿ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಮೌಲ್ಯ ನಾಯಕ್ ಸ್ವರ್ಣ ಪದಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya
ಬೆಳ್ತಂಗಡಿ: ಬಿ.ಸಿ ರೋಡ್ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಿಬಾಜೆ ಪೆರ್ಲ ಖಂಡಿಗದ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆಗೊಳಿಸಲಾಯಿತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya
ಬೆಳ್ತಂಗಡಿ: ಮಾರ್ಚ್ ತಿಂಗಳು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳು ಆಗಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಈ ಆರ್ಥಿಕ ವರ್ಷದ ಅಂತ್ಯದ...
error: Content is protected !!