ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ
ಬೆಳ್ತಂಗಡಿ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಮೌಲ್ಯ ನಾಯಕ್ ಸ್ವರ್ಣ ಪದಕ...
