Suddi Udaya
ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ
ತೆಕ್ಕಾರು ಗ್ರಾಮದ ಹೊಸಮೊಗ್ರು ಹೇಮಲತಾ ಕೊಂಡೆ (90 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6ರಂದು ನಿಧನರಾಗಿದ್ದಾರೆ. ಇವರು ತೆಕ್ಕಾರು ಗ್ರಾಮದಲ್ಲಿ 60ರ ದಶಕದಲ್ಲಿ ಮಹಿಳಾ ಸಂಘವನ್ನು ...
ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ...
ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ
ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಳ ಉದ್ಘಾಟನಾ ಸಮಾರಂಭ ಮೇ 6 ರಂದು ನಡೆಯಿತು. ಹುಂಡೈ ಕಂಪನಿಯ ...
ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ
ಧರ್ಮಸ್ಥಳ: ಇಲ್ಲಿಯ ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ...
ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್
ಬೆಳ್ತಂಗಡಿ: ಇಲ್ಲಿಯ ಶಿರ್ಲಾಲು ಗ್ರಾಮದ ಸುಪ್ರಿಯ ನಿಲಯ ಜಿತೇಶ್ ಜೈನ್ ಹಾಗೂ ಸುಚಿಯಾ ಜೈನ್ ರವರ ದಂಪತಿ ಪುತ್ರಿ ಶಾಲ್ವಿ ಜೈನ್ ಸುಮಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ...
ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ
ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ...
ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ
ಸುರ್ಯ : ಇಲ್ಲಿಯ ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವವು ಮೇ.5 ರಂದು ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ...
ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ
ಬೆಳ್ತಂಗಡಿ: 2011 ಮೇ 3 ರಂದು ದುಷ್ಟರ ಅಟ್ಟಹಾಸ ಕ್ಕೆ ಬಲಿಯಾದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆಯನ್ನು ಶಾಲಿನಿ ಸೇವಾ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು. ಗರ್ಡಾಡಿ ...
ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ
ವೇಣೂರು: ವೇಣೂರಿನಲ್ಲಿ ಶನಿವಾರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೇ 4ರಂದು ನಡೆಯಿತು. ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ...
ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ...