30.5 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
ಬೆಳ್ತಂಗಡಿ: ಇತ್ತೀಚಿಗೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಂದ್ರಶೇಖರ್ ಗೌಡ ಧರ್ಮದಕಳ ಅವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”ಯು ಅತ್ಯಂತ ಯಶಸ್ವಿಯಾಗಿ ಮಾ 25ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya
ಪಡಂಗಡಿ: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತ್‌ ಆನ್‌ ಲೈನ್‌ ಆಧಾರಿತ ಪ್ರಶ್ನೋತ್ತರಗಳು ಹಾಗೂ ಸಾಧನೆಯನ್ನು ಪರಿಗಣಿಸಿ ಸರಕಾರವು ಪಡಂಗಡಿ ಪಂಚಾಯತ್‌ ನ್ನು ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿರುತ್ತದೆ. 2024-25ನೇ ಸಾಲಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಿವಾಸಿ ಜೆರಾಲ್ಡ್ ಮೋನಿಸ್ ಪರಿಮುಖ ಮತ್ತು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಲೀನಾ ಪಿರೇರಾ ದಂಪತಿ ಪುತ್ರಿ ಜೋಷ್ಮಾ ಲೀರಾ ಮೋನಿಸ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತರಾಷ್ಟ್ರೀಯ ಪ್ರಧಾನ ಸಮಾರಂಭ ಏ.15ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.15 ರಿಂದ 25 ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಹ್ಮಕಲಶ ಸಮಿತಿಯ ಅಧ್ಯಕ್ಷ ಕೆ.ಎನ್. ಅತುಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಯುವತಿಯೊಬ್ಬಳನ್ನು ವಿವಾಹವಾಗುವುದಾಗಿ ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ಪಡೆದುಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿದ ಬಗ್ಗೆ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya
ಬೆಳ್ತಂಗಡಿ: ಇತ್ತೀಚೆಗೆ ವೇಣೂರು ಕಂಬಳ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ ರಾಜೀವ್ ಶೆಟ್ಟಿ ಎಡ್ತೂರು ಎಂಬವರು ಛಾಯಾಗ್ರಾಹಕರ ವೃತ್ತಿಯ ಬಗ್ಗೆ ತೀರಾ ಅಪಮಾನ ಮತ್ತು ಅಗೌರವಗಳಿಂದ ಕೂಡಿದ ಮಾತುಗಳನ್ನಾಡಿದ್ದು, ಈ ಬಗ್ಗೆ ಸೌತ್ ಕೆನರಾ ಫೋಟೋ ಗ್ರಾಫರ್ಸ್...
ಅಭಿನಂದನೆವರದಿಸಂಘ-ಸಂಸ್ಥೆಗಳು

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya
ಬೆಳ್ತಂಗಡಿ: ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯ ಕೊಡುಗೈ ದಾನಿ, ಶಶಿ ಕೇಟರಿoಗ್ ಸರ್ವಿಸಸ್ ನ ಸಿ.ಎಂ.ಡಿ. ಶಶಿಧರ್ ಶೆಟ್ಟಿ ಬರೋಡರವರು ಒಕ್ಕೂಟದ ಮುಲ್ಕಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya
ಬೆಳ್ತಂಗಡಿ: ಹೆಣ್ಣು, ಪುರುಷರ ಬಾಳಲ್ಲಿ ತಾಯಿಯಾಗಿ, ಸಹೋದರಿಯಾಗಿ, ಸಂಗಾತಿಯಾಗಿ ಅವನ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾಳೆ. ಪುರುಷ ಪ್ರಧಾನವಾದ ಸಮಾಜದಲ್ಲಿ ಒರ್ವ ಮಹಿಳೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದು ಕಷ್ಟಕರ. ಆದರೂ ಸಮಾಜದಲ್ಲಿ...
error: Content is protected !!