Suddi Udaya
ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.೭ರಿಂದ ಸೆ.೧೧ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ...
ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ
ನೆರಿಯದ ಬಯಲು ನಿವಾಸಿ ಶಾಂತಪ್ಪ ರವರಿಗೆ ಜನಮಂಗಳ ಕಾರ್ಯಕ್ರಮದಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಸಹಾಯಕ ಊರುಗೋಲು ನ್ನು ಒಕ್ಕೂಟ ಉಪಾಧ್ಯಕ್ಷರಾದ ಶಾಜಿ ತೋಮಸ್, ಜೊತೆ ಕಾರ್ಯದರ್ಶಿ ...
ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ
ತಣ್ಣೀರುಪಂಥ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೋಸೊಂದೋಡಿ ದೀಪ ...
ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ
ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ. ...
ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ತಣ್ಣೀರುಪಂಥ: ಶ್ರೀ ಕ್ಷೇತ್ರ. ದ.ಗ್ರಾ.ಯೋಜನೆ ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ತಣ್ಣೀರುಪಂಥ ವಲಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಕರಾಯ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ...
ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ
ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ, ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ...
ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು
ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ...
ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ
ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಸಮಿತಿ, ಬೆಳ್ತಂಗಡಿ (ದ.ಕ.) ತಾಲೂಕು ಪಂಚಾಯತ್, ಬೆಳ್ತಂಗಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್, ಬೆಳ್ತಂಗಡಿ ಇವುಗಳ ...
ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ. ...
ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ
ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಮಾಯಿಲಪ್ಪ ಗೌಡ ಮತ್ತು ಕೆ.ಎಂ ಗಿರೀಶ ಕುಮಾರ್ ‘ಸ್ವಾಮಿ ನಿಲಯ ಕೊಡಂಗೆ ನಿಡ್ಲೆ ಇವರು ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ...