28.3 C
ಪುತ್ತೂರು, ಬೆಳ್ತಂಗಡಿ
September 11, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಂಭ್ರಮದ ರಕ್ಷಾ ಬಂಧನ

Suddi Udaya
ಬೆಳ್ತಂಗಡಿ: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಂಭ್ರಮದಿಂದ ರಕ್ಷಾ ಬಂಧನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್ ಎಸ್ ನರಗುಂದ ರವರು ಭಾಗಿಯಾಗಿ ವಿಶೇಷ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸುತ್ತಿರುವುದು ನನಗೆ ಅತೀವ ಸಂತೋಷವನ್ನುಂಟು ಮಾಡಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

Suddi Udaya
ಪುಂಜಾಲಕಟ್ಟೆ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರವಣ್ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು. ಇದೀಗ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಪುತ್ತೂರು ಕೊಳ್ತಿಗೆ ಗ್ರಾಮ ಪಂಚಾಯಿತಿಗೆ ನಿಯುಕ್ತಿ ಗೊಂಡಿದ್ದಾರೆ. ಇವರು ಕಳೆದ ಏಳು ವರ್ಷಗಳಿಂದ ಬೆಳ್ತಂಗಡಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಉಜಿರೆ: ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರು-ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ೨೦೨೬-೨೮ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.೩೦ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ. ಉಡುಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ರಿದಮಿಕ್ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯಲ್ಲಿ ಜರಗಿತ್ತು. 14 ವರ್ಷದೊಳಗಿನ ಬಾಲಕಿಯರ ರಿದವಿಕ್ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಭೂಮಿಕ ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ

Suddi Udaya
ಬೆಳ್ತಂಗಡಿ: ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮಕ್ಕೆ ಕಾರ್ಕಳ ಶಾಸಕ ವಿ. ಸುನಿಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಶ್ರೀಕಾಂತ್ (21ವ) ಎಂಬಾತನನ್ನು ಧರ್ಮಸ್ಥಳ ಪೊಲೀಸರು ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ 16 ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

Suddi Udaya
ಬೆಳ್ತಂಗಡಿ: ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯ ವಿದ್ಯಾರ್ಥಿಗಳ ಮೀಲಾದ್ ಕಾರ್ಯಕ್ರಮವು ‘ಫೈಳಾನ್ 2026’ ಎಂಬ ಹೆಸರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಿತು. ಪುಣ್ಯ ಪ್ರವಾದಿತವರ ಜನ್ಮ ಮಾಸದ ಸ್ಮರಣಾರ್ಥ ಆಯೋಜಿಸಲಾದ ಮೀಲಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಮಂದಿರದಲ್ಲಿ ಯಜ್ಞೋಪವಿತ ತಯಾರಿಸುವ ತರಬೇತಿ

Suddi Udaya
ಶಿಶಿಲ: ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಹಾಗೂ ಭಗವಾನ್1008 ಶ್ರೀ ಅನಂತನಾಥ ಸ್ವಾಮಿ ಬಸದಿ ಇಚಿಲo ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೈನರಲ್ಲಿ ಸಮ್ಯಕ್ ದರ್ಶನ ಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya
ಬೆಳ್ತಂಗಡಿ: ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆಯನ್ನು ಆ. 27ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು...
error: Content is protected !!