30.5 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya
ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜಿನ ಫ್ಯಾಶನ್ ಡಿಸೈನಿಂಗ್ ವಿಭಾಗದ ವಿದ್ಯಾರ್ಥಿಗಳು ಬೆಳ್ತಂಗಡಿಯ ಪ್ರತಿಷ್ಠಿತ ಮತ್ತು ಅತಿ ದೊಡ್ಡ ಚಿನ್ನಾಭರಣ ಮಳಿಗೆಯಾದ ನೂರಾ ಗೋಲ್ಡ್ ಗೆ ಶಿಕ್ಷಣಾತ್ಮಕ ಭೇಟಿ ನೀಡಿದರು. ಈ ಭೇಟಿ ಸಂದರ್ಭದಲ್ಲಿ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya
ಗುರುವಾಯನಕೆರೆ: ಭಾರತೀಯ ಪರಂಪರೆ ಕೃಷಿಯ ಜೊತೆಗೆ ನಂಟು ಹೊಂದಿದೆ. ಹೀಗಾಗಿ ಬೇಸಾಯಕ್ಕೆ ಮುನ್ನುಡಿ ಬರೆಯುವ, ವಸಂತ ಋತುವಿನ ಯುಗಾದಿ ನಮಗೆಲ್ಲಾ ಹೊಸ ವರ್ಷವಾಗಿದೆ. ಇಂಥ ಹಬ್ಬಗಳ ಮಹತ್ವವನ್ನು ತಿಳಿಯ ಪಡಿಸುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya
ಬೆಳ್ತಂಗಡಿ:ಇತಿಹಾಸ ಪ್ರಸಿದ್ದ ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 04ರವರೆಗೆ ವಾರ್ಷಿಕ ಸಿರಿ ಜಾತ್ರೆ ನಡೆಯಲಿದೆ ಎಂದು ಜಾತ್ರೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ (43ವ) ಮಾ.23ರಂದು ಮೂಡುಬಿದಿರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದರು. ಕಳೆದ 22 ವರ್ಷಗಳಿಂದ ಮೂಡುಬಿದಿರೆಯ ಎಂ.ಕೆ. ಜ್ಯುವೆಲ್ಲರಿಯಲ್ಲಿ ಚಿನ್ನದ ಕೆಲಸಗಾರರಾಗಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕರಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಮಾಡಿದ್ದ ಮೂರನೇ ಆದೇಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya
ಬೆಳ್ತಂಗಡಿ: ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪ ಟೋಲ್ ಗೇಟ್ ನಿರ್ಮಾಣಕ್ಕೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya
ಉಜಿರೆ: ಇತ್ತೀಚೆಗೆ ಓಡಿಶಾದ ಭುವನೇಶ್ವರದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗೂ ಎಸ್.ಡಿ.ಎಂ ಕ್ರೀಡಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ: ಸವಣಾಲು ಹೇರಾಜೆ ನಿವಾಸಿ, ಮುಂಬೈ ಉದ್ಯಮಿಯಾಗಿದ್ದ ರಘು ಶೆಟ್ಟಿ (56) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 23ರಂದು ಮುಂಬೈನಲ್ಲಿ ನಿಧನರಾದರು. ಮುಂಬೈನಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಇವರು, ಕೊಡುಗೈ ದಾನಿ ಹಾಗೂ ಶಾಂತ...
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya
ಮೂಡುಬಿದಿರೆ: ಶಿಕ್ಷಕರು ಮತ್ತು ಪೋಷಕರು ಮಕ್ಕಳ ಗುರಿನಿರ್ಧಾರದಲ್ಲಿ ಸ್ಪಷ್ಟತೆ ನೀಡಿದರೆ, ಮಕ್ಕಳ ಸಾಧನೆ ಮತ್ತಷ್ಟು ಉನ್ನತ ಮಟ್ಟಕ್ಕೆ ಏರಬಲ್ಲದು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ನುಡಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು....
error: Content is protected !!