Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ಮೇ.2 ರಂದು ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ...

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ...

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಲ್ಲಾರ್ಯ ನಿವಾಸಿ ನೀಲಮ್ಮ ನಾಯ್ಕ(95) ಅಲ್ಪಕಾಲದ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ಮೇ 1ರಂದು ನಿಧನ ಹೊಂದಿದರು‌. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ...

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳಿಂದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ವಿಭಾಗ ...

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ. ಕೆ. ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ...

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ...

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಸುಜಾತ (40ವ) ಅವರು ಹೃದಯಾಘಾತದಿಂದ ಕಳೆದ ರಾತ್ರಿ (ಮೇ.1) ನಿಧನರಾದರು. ಕಳೆದ ರಾತ್ರಿ ಮಂಡಂತ್ಯಾರ್ ನಲ್ಲಿ ನಡೆದ ...

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ...

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ...

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ...

error: Content is protected !!