28.3 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya
ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ ಸೇತುವೆಯಲ್ಲಿ ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ ನದಿ ನೀರಿಗೆ ಸುರಿಯುವುದರ ಬಗ್ಗೆ ಇತ್ತೀಚೆಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಬಂದ ವರದಿ ನಂತರ ನಾವೂರು ಗ್ರಾಮ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya
ಕಡಿರುದ್ಯಾವರ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಸಂಸ್ಕೃತಿಯವರು ೨೦೨೫ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಸಿದ ಕಡಿರುದ್ಯಾವರ ಗ್ರಾಮದ ವಳಂಬ್ರ ಲೋಕೇಶ್ಚರಿ ವಿನಯಚಂದ್ರ ರವರಿಗೆ ಸ್ಥಳೀಯ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಉಜಿರೆಯ ನಾಗರಾಜ ಕಾಂಪೌಂಡಿನ ಶ್ರೀಮಾತಾದಲ್ಲಿ ನಡೆಸುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಶಾಲಾ ಬ್ಯಾಗ್ ವಿತರಿಸಲಾಯಿತು. ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya
ಉಜಿರೆ: ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರ ಪರಿಕಲ್ಪನೆಯಂತೆ ಕಾಲೇಜಿನಲ್ಲಿ ನಿರ್ಮಿಸಲಾದ ವಿಶೇಷ ಶಾಶ್ವತ ದೀಪಾಲಂಕಾರವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ.ಅವರು...
ಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya
ಮಧ್ವ: ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕ, ಮಧ್ವ ಇದರ 15ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಈ ವೈಭವಯುತ ಸಮಾರಂಭದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪದವಿ ಪ್ರಧಾನ ಸಮಾರಂಭ

Suddi Udaya
ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯ ಹಾಗೂ ಇನ್ನಿತರ ಸಂಸ್ಥೆಗಳ ಸಹಯೋಗದಲ್ಲಿ ಪೌಷ್ಟಿಕಾಂಶ ಮೌಲ್ಯ, ಜೀವನಶೈಲಿ ಮೌಲ್ಯ, ಮತ್ತು ಕಡ್ಡಾಯ ಯೋಗ ಶಿಕ್ಷಣ ಯೋಜನೆಯನ್ನು...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya
ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ “ನಿವೃತ್ತ ಸಾಧಕ ಯೋಧ” ಪ್ರಶಸ್ತಿಗೆ ಭಾಜನರಾದ ಲ| ಡಾ.ಗೋಪಾಲಕೃಷ್ಣ ಕಾಂಚೋಡು ರವರು ಇಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ...
ಧಾರ್ಮಿಕವರದಿ

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಅವರು ಮಣ್ಣಿನ ಹರಕೆ ಸಂಪ್ರದಾಯದ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ,ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು....
Uncategorized

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಅವರು ಮಣ್ಣಿನ ಹರಕೆ ಸಂಪ್ರದಾಯದ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ,ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya
ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 10 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 09 ಜೊತೆ ನೇಗಿಲು...
error: Content is protected !!