Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ...

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ...

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ. ...

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಲಾಬಾಗಿಲು ರಝಾ ನಗರದಲ್ಲಿರುವ ಬುರೂಜ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮಿನ್ಹಾಜುಲ್ ಚಾರಿಟೇಬಲ್ ಟ್ರಸ್ಟ್ ಗೋಳಿಯಂಗಡಿ ವತಿಯಿಂದ ಬಡ ಮಕ್ಕಳ ಉಚಿತ ಸಾಮೂಹಿಕ ಮುಂಜಿ ಕಾರ್ಯಕ್ರಮ ...

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 241 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ರಿಂದ‌ ಸಂಜೆ 6 ಗಂಟೆ ತನಕ ನಡೆದ ...

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಉಜಿರೆ,ಕಲ್ಮಂಜ,ಮುಂಡಾಜೆ ಮತಗಟ್ಟೆಗಳಿಗೆ ಸಂಸ್ಕಾರ ಭಾರತಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸಂಪತ್ ಬಿ ಸುವರ್ಣ ಭೇಟಿ ನೀಡಿದರು.

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಕಾಸರಗೋಡು ಜಿಲ್ಲೆಯ ಕುಂಬ್ಳೆ ಅಭಿಲಾಷ್ ರವರೊಂದಿಗೆ ಕಡಿರುದ್ಯಾವರ ಗ್ರಾಮದ ಹಿತ್ತಿಲಕೋಡಿ ಪ್ರತಿಮಾ ರವರೊಂದಿಗೆ ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಮದುವೆ ಮುಗಿಸಿಕೊಂಡು ನೇರವಾಗಿ ಕಡಿರುದ್ಯಾವರ ಗ್ರಾಮದ ದಕಜಿಪ ...

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ನೆರಿಯ ಗ್ರಾಮದ ಬಾಂಜಾರು ಮಲೆ ಮತಗಟ್ಟೆ 86ರಲ್ಲಿ ಶೇಕಡಾ100% ಮತದಾನವಾಗಿರುವುದಕ್ಕೆ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಗ್ಯಕರ ...

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ‌ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ...

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ನಿಡ್ಲೆ : ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ನಿಡ್ಲೆ ಕಜೆ ಮನೆಯ 90ವರ್ಷದ ವಯೋವೃದ್ಧೆ ಸರಸ್ವತಿಯವರು ...

error: Content is protected !!