ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ. ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ...
ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಸರಕಾರಿ ಪ್ರೌಢಶಾಲೆ ಅಳದಂಗಡಿಯಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬುದಕ್ಕೆ “ವೃತ್ತಿ ಮಾರ್ಗದರ್ಶನ ಫೆ.14 ರಂದು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ...
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಾದ್ಯಂತ ನಡೆಯುತ್ತಿರುವ ನಕಲಿ ಚಿನ್ನದ ವಂಚನೆ ಜಾಲವನ್ನು ತಡೆಗಟ್ಟಲು ಹಾಗೂ ಮೌಲ್ಯಮಾಪಕರ ಹಿತರಕ್ಷಣೆಗಾಗಿ ಫೆ.14 ರಂದು ಗುರುವಾಯನಕೆರೆಯ ನವಶಕ್ತಿ ರೆಸಿಡೆನ್ಸಿಯಲ್ಲಿ ತುರ್ತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಹಿರಿಯ ಚಿನ್ನಾಭರಣ...
ಬೆಳ್ತಂಗಡಿ: ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಸಿಷ್ಠರು ಗುರುಕುಲ ನಡೆಸುತಿದ್ದ ಅಯೋಧ್ಯೆಯ ಭರತಕುಂಡದಲ್ಲಿರುವ ಪುರಾತನ ಶಿವ ದೇವಾಲಯದಲ್ಲಿ 1008 ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ...
ಮಲವಂತಿಗೆ: ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್...
ಧರ್ಮಸ್ಥಳ: “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ...
ಬೆಳ್ತಂಗಡಿ: ಗೇರು ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ರೂ. ನಷ್ಟ ಉಂಟಾದ ಘಟನೆ ಕರಂಬಾರು ಗ್ರಾಮದ ಕಾಜಿಮುಗೇರು ಎಂಬಲ್ಲಿ ನಡೆದಿದೆ. ಇಲ್ಲಿನ ಎಂ.ಜಿ.ಬಾಪಟ್ ಎಂಬವರ ಗೇರುತೋಟಕ್ಕೆ ಭಾನುವಾರ ಸಂಜೆ ವಿದ್ಯುತ್ ಪರಿವರ್ತಕದಿಂದ ಸಿಡಿದ...
ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು...
ಕೊಕ್ಕಡ :ಕೊಕ್ಕಡ ಗ್ರಾಮದ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ಜಿಲ್ಲಾ ಪಂಚಾಯತ್ ರಸ್ತೆ ಉಪ್ಪಾರಹಳ್ಳದವರೆಗೆ ರಸ್ತೆಯಲ್ಲಿ ಉಂಟಾಗಿದ್ದ ದೊಡ್ಡ ದೊಡ್ಡ ಹೊಂಡಗಳನ್ನು ಕಾಂಕ್ರೀಟ್ ಹಾಕಿ ಮುಚ್ಚಲಾಯಿತು ಹಾಗೂ ರಸ್ತೆಯ ಬದಿಯ ಗಿಡಗoಟಿಗಳ ತೆರವು ಕಾರ್ಯವನ್ನು ಫೆ. 15ರಂದು...
ಬಂದಾರು: ಶ್ರೀ ಸರಸ್ವತಿ ಭಜನಾ ಮಂಡಳಿ ಕುಂಟಾಲಪಲ್ಕೆಯ ಬೆಳ್ಳಿಹಬ್ಬ ಸಂಭ್ರಮ ಮತ್ತು ಭಜನಾ ಕಮ್ಮಟೋತ್ಸವವು ಫೆ. 14 ರಂದು ನಡೆಯಿತು. ಬೆಳಗ್ಗೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ...