Suddi Udaya
ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ
ಇಳಂತಿಲ ಗ್ರಾಮದ ಬೂತ್ ಸಂಖ್ಯೆ 232ರಲ್ಲಿ ಬನ್ನೆಂಗಳ ಮನೆಯ ಹರ್ಷಿತಾ ರವರು ತಮ್ಮ ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದರು.
ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ
ಬೆಳ್ತಂಗಡಿ : ದ.ಕ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ದಂಪತಿ ಬಡಗಕಾರಂದೂರು ಮತಗಟ್ಟೆಯಲ್ಲಿ ಮತವನ್ನು ಚಲಾಯಿಸಿದರು.
ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ
ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ರಿಜೇಶ್ ...
ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ ನೀಡಿದರು.
ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು
ಬೆಳ್ತಂಗಡಿ: ನೆರಿಯ ಗ್ರಾಮದ ಅತ್ಯಂತ ದುರ್ಗಮ ಪ್ರದೇಶವಾದ ಬಾಂಜಾರು ಮಲೆ ಮತಗಟ್ಟೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನವಾದ ದಾಖಲೆ ನಿರ್ಮಾಣವಾಗಿದೆ. ಬಾಂಜಾರುಮಲೆ ಮತಗಟ್ಟೆ ...
ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು
ಬೆಳ್ತಂಗಡಿ: ಪಡುಬಿದ್ರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿಯ ನಿವಾಸಿ ಪುರುಷೋತ್ತಮ್ ಅಭ್ಯಂಕರ್ ರವರ ಧರ್ಮಪತ್ನಿ ಶ್ರೀಮತಿ ಸುಮಂಗಳ (55) ರವರು ಸಾವನ್ನಪ್ಪಿದ್ದ ಘಟನೆ ಎ.26 ರಂದು ...
ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಮಚ್ಚಿನ ಬೂತ್ ಸಂಖ್ಯೆ ೧೮೧, ೧೮೨, ೧೮೩ರ ಮತಗಟ್ಟೆಗೆ ಆರ್ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ ನೀಡಿದರು.
ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ
ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಉಜಿರೆ ಜನಾರ್ದನ ಶಾಲೆಯ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ...
ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ಭೇಟಿ
ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಉಜಿರೆ ಜನಾರ್ಧನ ಶಾಲೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ...
ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ
ನಿಡ್ಲೆ: ಲೋಕಾಸಭಾ ಚುನಾವಣೆಯಲ್ಲಿ ನಿಡ್ಲೆ ಬೂತಿಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ ನೀಡಿ, ಕಾರ್ಯಕರ್ತರನ್ನು ಹುರುದುಂಬಿಸಿದರು.