28.3 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ 50 ವರ್ಷಗಳ ದಾಖಲೆ ತಿರುಗಾಟ ಮಾಡಿದ, ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ನಾಟ್ಯ ಗುರು ಮತ್ತು ದಶಾವತಾರಿ ಎಂದೇ ಖ್ಯಾತರಾದ ಸೂರಿಕುಮೇರು ಕೆ.ಗೋವಿಂದ ಭಟ್(88ವ)...
ವರದಿಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ 3 ತಿಂಗಳ ಟ್ಯೂಷನ್ ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya
ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು. ಶೇಷ ನಮಾಝ್ ಮತ್ತು ಪ್ರಾರ್ಥನಾ...
ಧಾರ್ಮಿಕವರದಿಸಂಘ-ಸಂಸ್ಥೆಗಳು

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya
ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತAಗಡಿ: 1974ರಲ್ಲಿ ಲಯನ್ ಬಿ.ಕೆ. ಸೂರ್ಯ ನಾರಾಯಣ ರಾವ್ ರವರ ಅಧ್ಯಕ್ಷತೆಯಲ್ಲಿ ಆರಂಭಗೊಂಡ “ಬೆಳ್ತಂಗಡಿ ಲಯನ್ಸ್ ಕ್ಲಬ್” ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ ೫೨ ಸಂವತ್ಸರಗಳನ್ನು ಕಂಡಿದೆ. ಅನೇಕ ಏಳು ಬೀಳುಗಳ ಮಧ್ಯೆ 2025- 26ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ.26 ರoದು ನಡೆಯುವ ಭಜನಾ...
ಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

Suddi Udaya
ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವತಿಯಿಂದ ಮಾ. 19ರಂದು ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ವಿಶೇಷವಾಗಿ ಬಲಿಪೂಜೆಯಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದ್ದು, ಬಳಿಕ ಅವರಿಗೆ ಸನ್ಮಾನ...
Uncategorized

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
ಮಡಿಕೇರಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya
ಪತ್ರಿಕಾಗೋಷ್ಠಿ ಉಜಿರೆ: ಆಳ್ವಾಸ್ ನುಡಿಸಿರಿ-ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯ ವೇದಿಕೆಯಲ್ಲಿ ಮಾರ್ಚ್ 22ರ ಭಾನುವಾರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

Suddi Udaya
ಕನ್ಯಾಡಿ: ಜಗದ್ಗುರು ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ನೇತೃತ್ವದಲ್ಲಿ ದಕ್ಷಿಣದ ಅಯೋಧ್ಯೆಯೆಂದೇ ಕರೆಯಲ್ಪಡುವ ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ...
error: Content is protected !!