Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಬೆಳಗ್ಗೆ ಮತದಾನ ಮಾಡಿದರು. ಇದೇ ...

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ಆಟೋ ಚಾಲಕ ಮಾಲಕರ ಸಂಘ ಬಿಎಂಎಸ್ ಸಂಯೋಜಿತ ಸಂತೆಕಟ್ಟೆ ಬೆಳ್ತಂಗಡಿ ಇದರ ಸದಸ್ಯ ಸೋಮಶೇಖರ ರವರ ಕೈ ಮುರಿತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇವರಿಗೆ ಬಿಎಂಎಸ್ ...

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಬೆಳ್ತಂಗಡಿ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪೇರೋಡಿತ್ತಾಯ ಕಟ್ಟೆ ಬೂತ್ ನಂಬರ್ 62 ಮತ್ತು 63ರ ಮತಗಟ್ಟೆ ಮಧುವನಗಿತ್ತಿಯಂತೆ ಅಲಂಕಾರಗೊಂಡಿದೆ. ಇಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು ...

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಕಲ್ಮಂಜ ಗ್ರಾಮದ 87ನೇ ವಾರ್ಡಿನ ನವ ದುರ್ಗೆಯಂತೆ 9 ಮಂದಿ ನಾರಿಯರಿಂದ ಮತದಾನದಲ್ಲಿ ಪ್ರಥಮವಾಗಿ ಮತ ಚಲಾಯಿಸಿದರು.

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಮಂಗಳೂರು: ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ...

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮನಿಧಿ ಯೋಜನೆಯ ೧೩ನೇ ಸಹಾಯಧನವನ್ನು ಅನಾರೋಗ್ಯದಿಂದ ಬಳಲುತ್ತಿದ್ದ ಆಟೋ ...

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಮಂಗಳೂರು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ...

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಶಿಶಿಲ : ಇಲ್ಲಿಯ ಬೂತ್ ಸಂಖ್ಯೆ 168, 169 ರಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ ಮಾಡಲಾಯಿತು.

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಮಂಗಳೂರು ಲೋಕಸಭಾ ಚುನಾವಣೆಯು ಬಿರುಸಿನಿಂದ ಕೂಡಿದ್ದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಳಂಜ ಶಾಲೆಯಲ್ಲಿ ಚಲನ ಚಿತ್ರ ಖ್ಯಾತ ನಿರ್ದೇಶಕ ವಿನು ಬಳಂಜರವರು ಸರತಿ ಸಾಲಿನಲ್ಲಿ ನಿಂತು ...

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ದಂಪತಿ ಇಂದು ಬೆಳಗ್ಗೆ ಗಾರ್ಡಡಿ ಶಾಲೆಯ ಮತದಾನ ಕೇಂದ್ರದಲ್ಲಿ ಸರದಿ ಸಾರಿನಲ್ಲಿ ನಿಂತುಮತದಾನ ಮಾಡಿದರು.

error: Content is protected !!