ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ
ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ 20 ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ...
