Suddi Udaya
ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ
ಉಜಿರೆ: ಉಜಿರೆ ಗ್ರಾಮದ ಮಾಚಾರು ಉಪ್ಪರಕೋಡಿ ಕೃಷ್ಣ ಬೊಳ್ಮಿಣ್ಣಾಯ (80ವ) ರವರು ಎ.25ರಂದು ನಿಧನರಾದರು. ಅವರು ಮಾಚಾರಿನ ಶ್ರೀ ಲಕ್ಷ್ಮೀ ಜನಾರ್ದನ ದೇವಾಲಯದ ಆಡಳಿತ ಮೊಕ್ತೇಸರರಾಗಿದ್ದು, ಸರಳ ...
ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು
ಉಜಿರೆ: ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಿಬ್ಬಂದಿಗಳು ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರದೊಂದಿಗೆ ತೆರಳಿದರು.
ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ. ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ...
ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ
ಬೆಳ್ತಂಗಡಿ:ವಿಶ್ವಕ್ಕೆ ಬೆಳಕು ನೀಡಿದ ಭಾರತೀಯ ಸಂಪ್ರದಾಯಗಳ ಆಚರಣೆ, ಸನಾತನ ಭಾರತೀಯ ಧರ್ಮವನ್ನು ಆಚರಿಸುವ ನಾಯಕತ್ವವನ್ನು ಬಿಜೆಪಿ ಕೇಂದ್ರ ಸರಕಾರ ಕಳೆದ 10 ವರ್ಷಗಳಲ್ಲಿ ನೀಡಿದೆ. ಹಿಂದೂಗಳ ಶತಮಾನಗಳ ...
ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ
ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆಯು ಎ.25 ...
ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ
ಉಜಿರೆ : ನಾವು ಯಾವಾಗಲು ತಂದೆ ತಾಯಿಯ ಆಸ್ತಿಗೆ ಆಸೆ ಪಡಬಾರದು. ನಮ್ಮ ಆಸ್ತಿಯನ್ನು ನಾವೇ ಮಾಡಿಕೊಳ್ಳಬೇಕು’ ಎಂದು ಸಂಧ್ಯಾ ಟ್ರೇಡರ್ಸ್ ನ ಉತ್ಪಾದನ ಹಾಗೂ ಪ್ಯಾಕೇಜಿಂಗ್ ...
ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ
ಬೆಳ್ತಂಗಡಿ : ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಮಸ್ಟರಿಂಗ್ ಎ.25 ರಂದು ಉಜಿರೆ ಶ್ರೀ ಎಸ್.ಡಿ.ಎಂ ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಬಿಸಿಎ ವಿಭಾಗದಿಂದ ಎನಿಗ್ಮಾ- 2024 ಅನ್ನು ಕಾರ್ಯಕ್ರಮವು ಎ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ವಾಣಿ ಪಿಯು ಕಾಲೇಜಿನ ಗಣಕ ...
ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ
ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ. ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ...
ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಪುಂಜಾಲಕಟ್ಟೆ: ಆಂತರಿಕ ಗುಣಮಟ್ಟ ಭರವಸ ಕೋಶ, ಭಾರತೀಯ ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕ, ರಾಷ್ಟ್ರೀಯ ಸೇವಾಯೋಜನೆ, ರೋಟರಿ ಕ್ಲಬ್ ಮಡಂತ್ಯಾರು, ವೆನ್ಲಾಕ್ ಜಿಲ್ಲಾ ...