ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಉಜಿರೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಅಗಿರುವ ಮಹೇಶ್ ಶೆಟ್ಟಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ...
ಬೆಳ್ತಂಗಡಿ: ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಹಿಂಪಡೆಯುವಂತೆ ಆಗ್ರಹಿಸಿ,ಎಲ್.ಪಿ.ಜಿ ಕೊರತೆಯ ವರದಿಗಳ ವಿರುದ್ದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್...
ಕೊಕ್ಕಡ:ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ವೇಳೆ ಕಂಬವು ತಲೆಗೆ ಬಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ...
ಸೌತಡ್ಕ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು....
ಗುರುವಾಯನಕೆರೆ: ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ಬಿಎಸ್ಸಿ ಅಗ್ರಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಒಂದು ಸ್ವರ್ಣಾವಕಾಶ. ನೂರಾರು ವಿದ್ಯಾರ್ಥಿಗಳನ್ನು ಜಗತ್ತಿನ ಶ್ರೇಷ್ಠ ಏಮ್ಸ್, ಜಿಪ್ಮಾರ್, ಐಐಟಿ,...
ನೆಲ್ಯಾಡಿ: ಗ್ರೀನ್ ಸಿಟಿ – ಕ್ಲೀನ್ ಸಿಟಿ ಅಭಿಯಾನದ ಅಂಗವಾಗಿ ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋಮಲಬಾರ್ ಯೂತ್ ಮೂವ್ಮೆಂಟ್ (SMYM) ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಹೈವೇ ನಿರ್ಮಾಣ, ಕಿರಿದಾದ ರಸ್ತೆಗಳು...
ನಿಡ್ಲೆ: ಇಲ್ಲಿಯ ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿಯು ಮಾ.14ರಂದು ದೈವಗಳ ಬೀಡಿನಲ್ಲಿ ಮತ್ತು ಮಾ.15ರಮದು ಮಠಂತಿಮಾರಿನಲ್ಲಿ ದೊಂಪದ ಬಲಿ ಜಾತ್ರೆಯು ಜರುಗಿತು. ಈ ಸಂದರ್ಭದಲ್ಲಿ ಆಡಳ್ತೆ ಮೆಂಬರರು, ದೈವಗಳ...
ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಮಡಂತ್ಯಾರು ವೇ.ಮೂ. ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಶ್ರೀ ನಾಗಬ್ರಹ್ಮ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.16ರಂದು ನಡೆಯಿತು. ಮಾ.16ರಂದು ಬೆಳಿಗ್ಗೆ ನಿತ್ಯಪೂಜೆ, ಪ್ರಾರ್ಥನೆ, ಗೊನೆ ಮುಹೂರ್ತ...
ಪುತ್ತೂರು: ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿರ್ಮಿಸಲಾದ ಸಿ.ಬಿ.ಜಿ (Compressed Bio Gas) ಘಟಕದ ಲೋಕಾರ್ಪಣೆ ಮಾ.15ರಂದು ಪುತ್ತೂರು ನಗರಸಭೆಯ ಸ್ವಚ್ಛ–ಬನ್ನೂರಿನ ತ್ಯಾಜ್ಯ ನಿರ್ವಹಣಾ...