Suddi Udaya
ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ
ಅಳದಂಗಡಿ:ಲೋಕಸಭಾ ಚುನಾವಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಅಳದಂಗಡಿ ಪೇಟೆಯಲ್ಲಿ ಶಾಸಕರಾದ ಹರೀಶ್ ಪೂಂಜರವರು ಮತಯಾಚಿಸಿದರು. ಈ ...
ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಚಾರದ ಕರಪತ್ರದಲ್ಲಿ ಕಟೀಲು ಯಕ್ಷಗಾನ ಮೇಳದ ಕಲಾವಿದರೊಬ್ಬರ ವೇಷದ ಚಿತ್ರ ಪ್ರಕಟಗೊಂಡಿದ್ದು, ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಲಾವಿದ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ...
ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ
ಉಜಿರೆ : ಬೆನಕ ಹೆಲ್ತ್ ಸೆಂಟರ್, ಇದರ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ ಎ.30 ರಂದು ...
ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ
ಬೆಳ್ತಂಗಡಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಭ್ರಷ್ಟಾಚಾರ ರಹಿತ ಪರಿಶುದ್ಧ, ಪರಿಶುಭ್ರ ಪಾರದರ್ಶಕ ಆಡಳಿತ ಈ ದೇಶಕ್ಕೆ ನೀಡಿದೆ. ದೇಶದೆಲ್ಲೆಡೆಯಂತೆ ದಕ್ಷಿಣ ...
ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ
ಬೆಳ್ತಂಗಡಿ: ನಾರಾವಿ ಪೇಟೆಯಲ್ಲಿ ಬಿಜೆಪಿಯಿಂದ ಬಿರುಸಿನ ಮತಯಾಚನೆ ನಡೆಸಲಾಯಿತು. ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ...
ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ...
ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ
ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವದ ನೇಮೋತ್ಸವವು ಎ.24ರಿಂದ ಪ್ರಾರಂಭಗೊಂಡು 25ರವರೆಗೆ ನಡೆಯಲಿದೆ. ಇಂದು ಬೆಳಗ್ಗೆ ಪ್ರಾರ್ಥನೆ, ತೋರಣಮೂಹೂರ್ತ, ಸ್ವಸ್ತಿ ...
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ
ಬೆಳ್ತಂಗಡಿ : ಜಿಲ್ಲಾ ಸ್ವೀಪ್ ಸಮಿತಿಯ ನಿರ್ದೇಶನದಂತೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ಒಂದು ದಿನದ ತರಬೇತಿ, ...
ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ
ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ ಕಾಂಗ್ರೆಸ್ ತೊರೆದು ನರೇಂದ್ರ ಮೋದಿಜಿ ಆಡಳಿತ ಮೆಚ್ಚಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಶಾಸಕರಾದ ...
ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು
ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ...