Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ನಿಡ್ಲೆ : ನಿಡ್ಲೆ ಗ್ರಾಮದ ಬಿಜೆಪಿ ಕಾರ್ಯಕರ್ತ ಕಜೆ ಅಜಿತ್ ಗೌಡ ಇವರು ಎ.22ರಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ...

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಶಿಶಿಲ : ರಾಮ ಹನುಮ ಈ ಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ. ...

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ,ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್,ಮೂರು ಬೂತಿನ ಅಧ್ಯಕ್ಚರಾದ ...

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಮಚ್ಚಿನ : ಮಚ್ಚಿನ ಗ್ರಾಮದ ಮರಕಡ ನಿವಾಸಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತರಾದ ರುಕ್ಮಯ ಗೌಡ (64 ವರ್ಷ) ಇವರು ಏಪ್ರಿಲ್ 23 ರoದು ಅಲ್ಪಕಾಲದ ಅನಾರೋಗ್ಯದಿಂದ ...

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇಲ್ಲಿನ ದೈಹಿಕ ಶಿಕ್ಷಣ ...

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಓಡಿಲ್ನಾಳ: ಗುಂಪಲಾಜೆ-ಪಣೆಜಾಲು ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವವು ಅಳದಂಗಡಿ ಪ್ರಕಾಶ್ ಭಟ್ ರವರ ಮಾರ್ಗದರ್ಶನದಲ್ಲಿ, ಕಿರಣ್ ಭಟ್ ...

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

Suddi Udaya

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಎ.೨೨ರಂದು ವೈಭವದಿಂದ ಮೂಡಿಬಂತು. ವಿದ್ವತ್ ಕಾಲೇಜು ಶಿಕ್ಷಣದ ಜೊತೆಗೆ ಪೂರಕವಾಗಿ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ...

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ...

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ...

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ...

error: Content is protected !!