Suddi Udaya
ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ. ಮುಂಡಾಜೆಯಿಂದ ಕಕ್ಕಿಂಜೆ ಕಡೆ ...
ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ
ಬೆಳ್ತಂಗಡಿ : ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ ಪೇಟೆಯ ...
ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು
ಬಾರ್ಯ: ಇಲ್ಲಿಯ ಪೆರಿಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಎ.23 ರಂದು ನಡೆದಿದೆ. ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ ಗಣೇಶ್(40ವ) ಮೃತಪಟ್ಟ ...
ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಾಂಪ್ರದಾಯಿಕ ಕಾರ್ಯಕ್ರಮಗಳ ಬಲವರ್ಧನೆ, ನವಜೀವನ ಸಮಿತಿ ಸದಸ್ಯರಿಗೆ ಉದ್ಯೋಗ ಕೌಶಲ್ಯ ತರಬೇತಿ, ಕಿರುಚಿತ್ರ ಪ್ರದರ್ಶನದ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ...
ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ
ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ಕೋಚಿಂಗ್ ಕ್ಲಾಸ್ ನ ವಿದ್ಯಾರ್ಥಿ ಸಮೃದ್ದು ಇವರು ...
ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ವಿಶೇಷ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಹತ್ತನೆಯ ತರಗತಿಯ ...
ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್
ಬೆಳ್ತಂಗಡಿ : ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ...
ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಲೆ ಬೂತ್ ಸಂಖ್ಯೆ 209, 210 ಮತ್ತು 211 ರಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ...
ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ
ವೇಣೂರು: ಮುಡುಕೋಡಿ ಸಂಖ್ಯೆ 56 ರಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ...
ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ
ಬೆಳ್ತಂಗಡಿ : ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು. ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ...