Suddi Udaya
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಕಾಂಗ್ರೆಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಅಭ್ಯರ್ಥಿ ಪದ್ಮರಾಜ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಳ್ಳೆಯ ಅಭಿಪ್ರಾಯ ...
ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ
ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ...
ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ
ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ...
ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ
ಕೊಕ್ಕಡ ಪರಿಸರದಲ್ಲಿ ಎ.18 ರಂದು ಸುರಿದ ಗಾಳಿ ಮಳೆಗೆ ಮನೆ ಹಂಚು, ಸೀಟು ಹಾರಿ ಹೋದ ಘಟನೆ ನಡೆದಿದೆ. ಕೊಕ್ಕಡ ಮಲ್ಲಿಗೆಮಾಜಲು ರುಕ್ಮಯ್ಯ ಮಡಿವಾಳ ಇವರ ಮನೆಯ ...
ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ...
ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ
ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ. ತೋಟದಲ್ಲಿ ಇದ್ದ ಹಲವು ಬಾಳೆ ಗಿಡ ...
ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಅಂಗಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ವಲಿಯವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭದ ಮೂರನೇ ದಿನ ಎ.18 ...
ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ
ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ...
ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ
ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ...
ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಶಾಲಾ ಮತಗಟ್ಟೆ, ಎಳನೀರು ಶಾಲಾ ಮತಗಟ್ಟೆ, ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎ.18ರಂದು ...