September 22, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya
ಬೆಳ್ತಂಗಡಿ: ಬ್ಲಾಕ್ ಬಾಕ್ಸ್ ಸ್ಟುಡಿಯೋ ಆಯೋಜಿಸಿದ ಆನ್ ಲೈನ್ ಫೋಟೊಗ್ರಾಫಿ ಸ್ಪರ್ಧೆಯಲ್ಲಿ ಡಾ. ಚಂದ್ರಹಾಸ್ ಚಾರ್ಮಾಡಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಡಾ|| ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ...
ಅಪಘಾತವರದಿ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ಮುಂಡಾಜೆ: ಮುಂಡಾಜೆಯ ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.9 ರಂದು ರಾತ್ರಿ ನಡೆದಿದೆ.ಹೊಡೆತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya
ಗುರುವಾಯನಕೆರೆ:ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ.ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಸೇರಿ ಮುಂದೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ...
ಅಪಘಾತವರದಿ

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya
ಬೆಳ್ತಂಗಡಿ: ರಸ್ತೆಯ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಬೆಳ್ತಂಗಡಿ ಪ್ರಭಾರ ಶಿಕ್ಷಣಾಧಿಕಾರಿ ಪ್ರಶಾಂತ್ ಅವರ ಸ್ವಿಫ್ಟ್ ಕಾರಿನ ಮುಂಭಾಗದ ಮೇಲೆ ಮಾ.9 ರಂದು ಸಂಜೆ ಮರ ಬಿದ್ದು ಹಾನಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya
ಬೆಳ್ತಂಗಡಿ : ಲೇಖಕಿ ಶ್ರೀಮತಿ ಶ್ವೇತಾ ದಿಲೀಪ್ ಕುತ್ಲೂರು ನಾರಾವಿ ಇವರ ಚೊಚ್ಚಲ ಕೃತಿ ಜೀವನದ ಬೆಳಕು ಮಾ.8 ರಂದು ಬಿಡುಗಡೆಗೊಂಡಿತು. ಪುತ್ತೂರು ವಿದ್ಯಾಮಾತ ಅಕಾಡೆಮಿ ಸಭಾಂಗಣದಲ್ಲಿ ನಡೆದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya
ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.7ರಂದು ಧಮ೯ಸ್ಥಳ ಸಮೀಪದ ಬೊಳಿಯಾರ್ ಎಂಬಲ್ಲಿ ನಡೆದಿದೆ. ಶಿಬರಾಜೆ ನಿವಾಸಿ, ನೀರಚಿಲುಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
ಉಜಿರೆ: “ಗೃಹಿಣಿ ಇಲ್ಲದ ಮನೆ ಅರಣ್ಯಕ್ಕೆ ಸಮ. ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಹಳೆಪೇಟೆ ಸ.ಹಿ.ಪ್ರಾ ಶಾಲಾ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್...
error: Content is protected !!