ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ
ನಾರಾವಿ: ಹೊಸ್ಮಾರು ಕುಲಾಲ ಸಂಘಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದರು. ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು ಇದರ ಸಮುದಾಯ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ||...
