Suddi Udaya
ಕನ್ಯಾಡಿ: ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ
ಧರ್ಮಸ್ಥಳ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 64 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಭಾಗವಹಿಸಿದರು. ಕಳೆದ ...
ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು
ಬೆಳ್ತಂಗಡಿ : ಶರಾಬು ಕುಡಿಯಲು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನದಲ್ಲಿ ಹೊಡೆದಾಟ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ನಡೆದಿದ್ದು ಆರೋಪಕ್ಕೆ ಸಂಬಂಧಿಸಿ ವ್ಯಕ್ತಿ ವಿರುದ್ಧ ಪುಂಜಾಲಕಟ್ಟೆ ...
ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ
ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ...
ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ರವರು ಬೆಳ್ತಂಗಡಿ ಸಿರೋ ಮಲಬಾರ್ ಬಿಷಪ್ ಹೌಸ್ ಗೆ ಭೇಟಿ ನೀಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿಯವರನ್ನು ...
ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ
ಲಾಯಿಲ: ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದು, ಕಾಲೇಜಿಗೆ ಶೇ 100 ಫಲಿತಾಂಶ ...
ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ
ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಿತು. ...
ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಬದಲಾದ ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ. ಕಾಶ್ಮೀರದಲ್ಲಿನ 370 ನೇ ವಿಧಿ ರದ್ದಾಗಬೇಕು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು, ಏಕರೂಪದ ನಾಗರಿಕ ಸಂಹಿತೆ ...
ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ
ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಎ.12 ರಂದು ಹಳ್ಳಿ ಸಂತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ...
ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12 ರಂದು ಸಂಜೆ ಭೇಟಿ ನೀಡಿ ಚುನಾವಣಾ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ...