ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ (RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು...
ಬೆಳ್ತಂಗಡಿ: ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ದಾಖಲೆಯ ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ಅವರು ರೈತರು, ಕೃಷಿಕರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಜನಪರ ಬಜೆಟ್...
ಬೆಳ್ತಂಗಡಿ: ಕನ್ನಡದ ಹೆಸರಾಂತ ದೂರದರ್ಶನ ವಾಹಿನಿ ನ್ಯೂಸ್ 18 ಇದರ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್...
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಡಾ.ಹೆಗ್ಗಡೆಯವರನ್ನು ನಾರಾವಿ ಕ್ಷೇತ್ರದ ವತಿಯಿಂದ ಬ್ರಹ್ಮಕಲಶೋತ್ಸವ...
ನಾರಾವಿ: ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು...
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ. ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಸುವರ್ಣ ಗರಿ ಜಿಲ್ಲಾ ಪ್ರಶಸ್ತಿ ಪರೀಕ್ಷೆಯಲ್ಲಿ...
ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು...
ವೇಣೂರು: ಮೂಡುಕೋಡಿ ಗ್ರಾಮದ ಬೊಮ್ಮನಟ್ಟ ವಿಶ್ವನಾಥ ಪೂಜಾರಿ ಅವರ ಮನೆಯ ಅಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಮನೆ ಮಂದಿಯನ್ನು ಕ೦ಡ ಸರ್ಪ ಗದ್ದೆಯ ಪಕ್ಕದ ಗುಹೆಯಲ್ಲಿ...
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಹೊಸ ನಗರ ಶ್ರೀ ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸಂಸ್ಥಾನ ಗೋಕರ್ಣ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಭೇಟಿ ನೀಡಿ, ಆಶೀರ್ವಚನ ನೀಡಿದರು....