Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು. ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ...

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಕೊಯ್ಯೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಯ್ಯೂರು ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಲ್ಲಿ ಉತ್ತೀರ್ಣರಾಗಿದ್ದು ಶೇ.80 ಫಲಿತಾಂಶ ಲಭಿಸಿದ್ದು, ಇಬ್ಬರು ವಿದ್ಯಾರ್ಥಿಗಳಾದ ...

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ ಪರೀಕ್ಷೆಗೆ ...

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಬೆಳ್ತAಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 261 ವಿದ್ಯಾರ್ಥಿಗಳಲ್ಲಿ 254 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.97.32% ಫಲಿತಾಂಶ ಬಂದಿದೆ. 53 ವಿದ್ಯಾರ್ಥಿಗಳು ...

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ...

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 493 ವಿದ್ಯಾರ್ಥಿಗಳಲ್ಲಿ 484 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.98.17 ಫಲಿತಾಂಶ ಬಂದಿದೆ. 190 ...

ಕೊಕ್ರಾಡಿ ಪದವಿ ಪೂರ್ವ ಕಾಲೇಜಿಗೆ ಶೇ. 97.01 ಫಲಿತಾಂಶ

Suddi Udaya

ಕೊಕ್ರಾಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಕ್ರಾಡಿ ಪದವಿ ಪೂರ್ವ ಕಾಲೇಜಿಗೆ ಶೇ. 97.01 ಫಲಿತಾಂಶ ಲಭಿಸಿದೆ. ಒಟ್ಟು 67 ವಿದ್ಯಾರ್ಥಿಗಳಲ್ಲಿ 65 ವಿದ್ಯಾರ್ಥಿಗಳು ...

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಮಡಂತ್ಯಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ. 98.8 ಫಲಿತಾಂಶ ಲಭಿಸಿದೆ. ಒಟ್ಟು 258 ವಿದ್ಯಾರ್ಥಿಗಳಲ್ಲಿ 255 ...

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ತೆಕ್ಕಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಳಿಕಟ್ಟೆ ಮೂಡಡ್ಕ ಅಲ್ ಮದೀನತುಲ್ ಮುನವ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಆಯಿಷಾತುಲ್ ರಫೀಯ 600 ರಲ್ಲಿ 568 ...

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೋತ್ಸವ ಸಂದರ್ಭದಲ್ಲಿ ಮೈಸೂರು ಶ್ರೀಮತಿ ಶ್ರೀದೇವಿ ಮತ್ತು ಬಾಲಕೃಷ್ಣ ಭಟ್ ಮತ್ತು ...

error: Content is protected !!