25.7 C
ಪುತ್ತೂರು, ಬೆಳ್ತಂಗಡಿ
September 12, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಖತೀಬ್ ಹನೀಫ್ ಫೈಝೀ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆ.24ರಂದು ನಡೆದ ಕಾರ್ಯಕ್ರಮದಲ್ಲಿ ಹಯಾತುಲ್ ಇಸ್ಲಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

Suddi Udaya
ಗರ್ಡಾಡಿ : ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ : ಆ.29 ರಿಂದ ಆ.31 ರವರೆಗೆ ಬೆಳ್ತಂಗಡಿ ಲಾಯಿಲದಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಆರಾಧನ ಮಹೋತ್ಸವದ ಪೂರ್ವಭಾವಿ ಸಭೆ ರಾಯರ ಮಠದಲ್ಲಿ ಆ.25ರಂದು ಶ್ರೀ ಪೀತಾಂಬರ ಹೇರಾಜೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎರಕ ಶಿಲ್ಪದ ಅಪ್ರತಿಮ ಸಾಧನೆಗೆ ಯಶೋಧರ ಆಚಾರ್ಯ ಪೆರಾಡಿಗೆ ಎಸ್.ಕೆ.ಜಿ.ಐ. ಪಾಲ್ಕೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಎರಕ ಶಿಲ್ಪ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳ ಕಾಲ ಅಪೂರ್ವ ಸಾಧನೆಗೈದು, ಕಲಾ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಪೆರಾಡಿಯ ಶ್ರೀ ಯಶೋಧರ ಆಚಾರ್ಯ ಅವರಿಗೆ 2025-26ನೇ ಸಾಲಿನ ಎಸ್.ಕೆ.ಜಿ.ಐ. ಪಾಲ್ಕೆ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ; ಶೇ. 15 ಡಿವಿಡೆಂಡ್ ಘೋಷಣೆ

Suddi Udaya
ವೇಣೂರು: ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ೨೦೨೫-೨೬ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆ. 25 ರಂದು ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾಗಿರುವ...
ಗ್ರಾಮಾಂತರ ಸುದ್ದಿವರದಿ

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ ) ಇದರ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ. ಗೀತಾ ಬಿ. ಶೆಟ್ಟಿ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೊಪತಿ (NIN) ಪುಣೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪಥಿ ಅಂಡ್ ಯೋಗಿಕ್ ಸೈನ್ಸಸ್, ಉಜಿರೆಯ ಪ್ರಾಧ್ಯಾಪಕಿ ಹಾಗೂ ಡೀನ್ ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಗೀತಾ ಬಿ. ಶೆಟ್ಟಿ ಅವರು ಭಾರತ ಸರ್ಕಾರದ ಆಯುಷ್ ಸಚಿವಾಲಯದ, ದೇಶದ...
ಗ್ರಾಮಾಂತರ ಸುದ್ದಿನಿಧನವರದಿ

ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆಗೆ ಮಾತೃ ವಿಯೋಗ

Suddi Udaya
ಬೆಳ್ತಂಗಡಿ: ಖ್ಯಾತ ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರ ತಾಯಿ ಸುಶೀಲಾ (73ವ) ಆ.24 ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿಯಾಗಿರುವ ಅವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವರಮಹಾಲಕ್ಷ್ಮೀ ಪ್ರಯುಕ್ತ ಸುನಿಲ್ ಸಿಲ್ಕ್ಸ್ ಸಾರೀಸ್‌ನಿಂದ ಲಕ್ಕಿಡಿಪ್ ಡ್ರಾ

Suddi Udaya
ಧರ್ಮಸ್ಥಳ : ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಲಕ್ಕಿಡಿಪ್ ಡ್ರಾ ಆಯೋಜಿಸಲಾಗಿತ್ತು. ಆ. 21ರಂದು ನಡೆದ ಲಕ್ಕಿಡಿಪ್ ಡ್ರಾವನ್ನು ಧರ್ಮಸ್ಥಳದ ಎಸ್.ಡಿ.ಎಂ. ಇಂಗ್ಲಿಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿಯಲ್ಲಿ ಉಚಿತ ನೇತ್ರಾ ಚಿಕಿತ್ಸಾ ಶಿಬಿರ

Suddi Udaya
ನಾರಾವಿ: ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ 15ನೇ ವರ್ಷದ ಶ್ರೀ ಅನಂತನೋಂಪಿ ಆರಾಧನಾ ಪೂಜೆಯ ಪ್ರಯುಕ್ತ ಶ್ರೀ ನೋಂಪಿ ವ್ರತಧಾರಿಗಳ ಮುಂದಾಳತ್ವದಲ್ಲಿ ಹಾಗೂ ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಸ್ಟ್ ಕಣ್ಣಿನ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಚಿತ...
error: Content is protected !!