Suddi Udaya
ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ. ಪುದುವೆಟ್ಟು ...
ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ...
ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ ...
ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ
ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ...
ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ
ಕುಪ್ಪೆಟ್ಟಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಣಿಯೂರು ಕಸಬಾ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಹರ್ಷಲಾ ರವರು ಮಾ. 31 ರಂದು ಸೇವಾ ...
ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ : ಮದ್ದಡ್ಕ ಹೆಲ್ಪ್ ಲೈನ್ ಮತ್ತು ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪುರುಷರು ಮಾತ್ರವಲ್ಲದೆ ಪ್ರಥಮ ಬಾರಿಗೆ ಮಹಿಳೆಯರಿಗೂ ಕೂಡಾ ಅದ್ದೂರಿಯಾದ ಇಫ್ತಾರ್ ಕೂಟವನ್ನು ನೂರುಲ್ ಹುದಾ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ
ಜೆಸಿಐ ಬೆಳ್ತಂಗಡಿ ವತಿಯಿಂದ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ...
ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ...
ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ. 4 ರಂದು ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು. ಉದ್ಘಾಟನಾ ಸಮಾರಂಭವನ್ನು ಶಾಲಾ ...
ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ
ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ...