ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ
ನಾವೂರು: ಗ್ರಾಮ ದೈವ ಶ್ರೀ ಕೊಡಮಣಿತ್ತಾಯ, ಗುತ್ತುಭಾಮ ದೈವ ಶ್ರೀ ಜುಮಾಧಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವು ಗುತ್ತುವಿನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ದೈವ ಕ್ಷೇತ್ರ...
